Actor Gaddappa is no more ಚಿತ್ರನಟ ಗಡ್ಡಪ್ಪ ಇನ್ನಿಲ್ಲ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ‘ತಿಥಿ’ ಚಿತ್ರದ ಮೂಲಕ ಮನೆ ಮಾತಾಗಿದ್ದ, ಮಂಡ್ಯ ಜಿಲ್ಲೆಯ ಹಿರಿಯ ನಟ ಗಡ್ಡಪ್ಪ ಎಂದೇ ಪ್ರಸಿದ್ಧರಾಗಿದ್ದ ಚನ್ನೇಗೌಡ (89) ಅವರು ಮಂಗಳವಾರ (ನ.12) ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದವರಾಗಿದ್ದ ಚನ್ನೇಗೌಡ ಅವರು, ತಮ್ಮ ಮೂಲ ಹೆಸರಿಗಿಂತ ‘ಗಡ್ಡಪ್ಪ’ ಎಂದೇ ನಾಡಿನಾದ್ಯಂತ ಗುರುತಿಸಿಕೊಂಡಿದ್ದರು. ಕಳೆದ ಒಂದು ತಿಂಗಳ ಹಿಂದೆ ಬಿದ್ದಿದ್ದರಿಂದ ಸೊಂಟಕ್ಕೆ ಪೆಟ್ಟಾಗಿತ್ತು ಮತ್ತು ಶಸ್ತ್ರಚಿಕಿತ್ಸೆಗೆ … Continue reading Actor Gaddappa is no more ಚಿತ್ರನಟ ಗಡ್ಡಪ್ಪ ಇನ್ನಿಲ್ಲ