Actress Nayanatara at Kukke ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆ ಸಲ್ಲಿಸಿದ ನಟಿ ನಯನತಾರಾ ದಂಪತಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದಕ್ಷಿಣ ಭಾರತದ ಅತಿ ಬೇಡಿಕೆಯ ನಟಿಯರಲ್ಲಿ ಒಬ್ಬರಾದ ನಯನತಾರಾ ತಮ್ಮ ಪತಿಯೊಂದಿಗೆ ಕರ್ನಾಟಕದ ಪ್ರಸಿದ್ಧ ಸರ್ಪ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅವರು ಈ ಪವಿತ್ರ ಆಲಯದಲ್ಲಿ ಸರ್ಪಸಂಸ್ಕಾರ ಪೂಜೆಯನ್ನೂ ನೆರವೇರಿಸಿದ್ದಾರೆ. ಈ ಹಿಂದೆ ಅನೇಕ ಸಿನಿಮಾ ನಟ-ನಟಿಯರು ಸಹ ಕುಕ್ಕೆ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ, ಸರ್ಪ ಶಾಂತಿ, ರಾಹು-ಕೇತು ಪೂಜೆ ಮಾಡುವ ಮೂಲಕ ತಮ್ಮ ಜೀವನವನ್ನು ಪಾವನಗೊಳಿಸಿಕೊಂಡಿದ್ದಾರೆ. ಬಹಳಷ್ಟು ದಂಪತಿಗಳು ವಿವಾಹವಾಗಿ … Continue reading Actress Nayanatara at Kukke ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆ ಸಲ್ಲಿಸಿದ ನಟಿ ನಯನತಾರಾ ದಂಪತಿ