Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ಸ್ಫೋಟಕ್ಕೆ ಸಂಬಂಧಿಸಿದ ಸಂಚುಕೋರರನ್ನು ಬಿಡಬೇಡಿ, ಬೇಟೆಯಾಡಿ ಶಿಕ್ಷಿಸಿ – ಅಮಿತ್‌ ಶಾ
ದೇಶ

ದೆಹಲಿ ಸ್ಫೋಟಕ್ಕೆ ಸಂಬಂಧಿಸಿದ ಸಂಚುಕೋರರನ್ನು ಬಿಡಬೇಡಿ, ಬೇಟೆಯಾಡಿ ಶಿಕ್ಷಿಸಿ – ಅಮಿತ್‌ ಶಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಿದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಂಚುಕೋರರನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ದೆಹಲಿ ಕಾರು ಸ್ಫೋಟದ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ. ಈ ಘಟನೆಯ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಬೇಟೆಯಾಡಲು ಅವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರೂ ನಮ್ಮ ಸೆಕ್ಯೂರಿಟಿ ಫೋರ್ಸ್​​ಗಳ ಸಂಪೂರ್ಣ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಸಭೆಯ ನಂತರ ಅಮಿತ್​ ಶಾ ಹೇಳಿದ್ದಾರೆ.

 

ಯಾವುದೇ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣಿಸಲಾಗುವುದು ಎಂದು ಸರ್ಕಾರ ಈ ಹಿಂದೆ ಘೋಷಿಸಿದ ನಂತರ ಶಾ ನೀಡಿದ ಹೇಳಿಕೆಯು ಹೆಚ್ಚು ಮಹತ್ವದ್ದಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ದೇಶದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣಿಸಲಾಗುವುದು ಮತ್ತು ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿತ್ತು.

https://www.newsics.com/2025/11/12/daughter-kills-foster-mother-for-desire-for-property-and-money/

TAGGED:#Delhi #blasts #AmitShah #police #conspirators
Share This Article
Facebook Twitter Copy Link Print
Previous Article ಆಸ್ತಿ ಆಸೆ, ಹಣದ ಆಸೆಗಾಗಿ ಸಾಕು ತಾಯಿಯನ್ನೇ ಕೊಲೆ ಮಾಡಿದ ಮಗಳು
Next Article ಮಾಲೂರು ಮತ ಕೇಂದ್ರದ ಹೊರಗೆ ನಂಜೇಗೌಡ ಕಣ್ಣೀರಿಟ್ಟಿದ್ದೇಕೆ?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?