Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಮಹಿಳಾ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

ಸರ್ಕಾರಿ ಮಹಿಳಾ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಗಂಭೀರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯಾದಗಿರಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಇಲ್ಲಿನ‌ ಸಮಾಜ‌ಕಲ್ಯಾಣ ಇಲಾಖೆಯಲ್ಲಿ ಎಸ್‌ಡಿಎ ಸಿಬ್ಬಂದಿ ಅಂಜಲಿ ಕಂಬಾನೂರ ಎಂಬುವರ ಮೇಲೆ ‌ಮಾರಣಾಂತಿಕ ಹಲ್ಲೆ‌ ನಡೆಸಿದ ಘಟನೆ ಬುಧವಾರ ನಡೆದಿದೆ.

ಅಂಜಲಿ‌ ಅವರು ಎಂದಿನಂತೆ ಕರ್ತವ್ಯಕ್ಕಾಗಿ ಕಚೇರಿಗೆ ಕಾರಿನಲ್ಲಿ ಆಗಮಿಸುವ ವೇಳೆ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿ ಬಂದು ನಗರದ ಚಿತ್ತಾಪುರ ರಸ್ತೆಯಲ್ಲಿ ಹರಿತವಾದ‌ ಮಾರಕಾಸ್ತ್ರಗಳಿಂದ‌ ಹಲ್ಲೆ ಮಾಡಿದ್ದಾರೆ. ಅಂಜಲಿ ಸ್ಥಿತಿ ಚಿಂತಾಜನಕವಾಗಿದೆ.

ಘಟನೆ ನಡೆದ ತಕ್ಷಣವೇ ಕಾರ್ ಚಾಲಕ ಅಜೀಮಿರ್, ದಾಳಿ‌ ಲೆಕ್ಕಿಸದೆ ಗಾಯಾಳು ಅಂಜಲಿ ಅವರನ್ನು ಯಿಮ್ಸ್ ಆಸ್ಪತ್ರೆಗೆ ಸೇರಿಸಿದ್ದು, ಪ್ರಥಮ ಚಿಕಿತ್ಸೆ ಬಳಿಕ ಕಲಬುರಗಿಗೆ ಕರೆದೊಯ್ಯಲಾಗಿದೆ.

ಹಳೆ ವೈಷ್ಯಮ್ಮವೇ ಹಲ್ಲೆಗೆ ಕಾರಣವೆನ್ನಲಾಗುತ್ತಿದೆ.

Kashmiri doctor detained ದೆಹಲಿ ಕಾರು ಸ್ಫೋಟ: ಮತ್ತೋರ್ವ ಕಾಶ್ಮೀರಿ ವೈದ್ಯ ವಶಕ್ಕೆ, ಸ್ಫೋಟದ ತೀವ್ರತೆ ಸಾರುವ ಮತ್ತೊಂದು ವಿಡಿಯೋ ಬಿಡುಗಡೆ

ಜ.26ರಂದು ಭಾರೀ ದಾಳಿಗೆ ಸಂಚು ರೂಪಿಸಿದ್ದ ಉಗ್ರರು: ಕಾರು ಸ್ಫೋಟ ತನಿಖೆ ವೇಳೆ ಬಹಿರಂಗ

TAGGED:condition criticalFemale government employee fatally attacked
Share This Article
Facebook Twitter Copy Link Print
Previous Article Kashmiri doctor detained ದೆಹಲಿ ಕಾರು ಸ್ಫೋಟ: ಮತ್ತೋರ್ವ ಕಾಶ್ಮೀರಿ ವೈದ್ಯ ವಶಕ್ಕೆ, ಸ್ಫೋಟದ ತೀವ್ರತೆ ಸಾರುವ ಮತ್ತೊಂದು ವಿಡಿಯೋ ಬಿಡುಗಡೆ
Next Article ದೆಹಲಿ ಕಾರು ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ, ಸಂಜೆ ಭದ್ರತಾ ಸಭೆ

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?