ಸರ್ಕಾರಿ ಮಹಿಳಾ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಗಂಭೀರ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಯಾದಗಿರಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಇಲ್ಲಿನ ಸಮಾಜಕಲ್ಯಾಣ ಇಲಾಖೆಯಲ್ಲಿ ಎಸ್‌ಡಿಎ ಸಿಬ್ಬಂದಿ ಅಂಜಲಿ ಕಂಬಾನೂರ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ. ಅಂಜಲಿ ಅವರು ಎಂದಿನಂತೆ ಕರ್ತವ್ಯಕ್ಕಾಗಿ ಕಚೇರಿಗೆ ಕಾರಿನಲ್ಲಿ ಆಗಮಿಸುವ ವೇಳೆ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿ ಬಂದು ನಗರದ ಚಿತ್ತಾಪುರ ರಸ್ತೆಯಲ್ಲಿ ಹರಿತವಾದ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅಂಜಲಿ ಸ್ಥಿತಿ ಚಿಂತಾಜನಕವಾಗಿದೆ. ಘಟನೆ ನಡೆದ ತಕ್ಷಣವೇ ಕಾರ್ ಚಾಲಕ ಅಜೀಮಿರ್, ದಾಳಿ ಲೆಕ್ಕಿಸದೆ ಗಾಯಾಳು … Continue reading ಸರ್ಕಾರಿ ಮಹಿಳಾ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed