Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > FIR against radiologist ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ದೌರ್ಜನ್ಯ: ರೇಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್
ಕರ್ನಾಟಕಪ್ರಮುಖ

FIR against radiologist ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ದೌರ್ಜನ್ಯ: ರೇಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್

Share
1 Min Read
SHARE

newsics.com

ಸ್ಕ್ಯಾನಿಂಗ್‌ಗೆ ತೆರಳಿದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ರೆಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು ಸಮೀಪದ ಆನೇಕಲ್ ಪಟ್ಟಣದಲ್ಲಿ ಸ್ಕ್ಯಾನಿಂಗ್ ಸೆಂಟರ್ ವೊಂದರಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಜಯಕುಮಾರ್ ಲೈಂಗಿಕ ಕಿರುಕುಳ ನೀಡಿದ ಆರೋಪಿ. ಮಹಿಳೆಯೊಬ್ಬರು ನೀಡಿದ ವಿಡಿಯೋಸಹಿತ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸುವುದಕ್ಕೆ ಮಹಿಳೆಯೊಬ್ಬರು ತೆರಳಿದ್ದರು. ಈ ವೇಳೆ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಾಂಗವನ್ನು ರೆಡಿಯಾಲಜಿಸ್ಟ್ ಜಯಕುಮಾರ್ ಮುಟ್ಟಿದ್ದಾರೆ.

ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಹೊರಗೆ ಹೇಳದಂತೆ ಧಮ್ಕಿ ಹಾಕಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದಲೂ ನಿಂದಿಸಿದ್ದಾರೆ. ಈ ಎಲ್ಲವನ್ನೂ ಮೊಬೈಲ್‌ನಲ್ಲಿ ಚಿತ್ರಿಸಿಕೊಂಡು, ಆನೇಕಲ್ ಠಾಣೆಗೆ ತೆರಳಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಜಯಕುಮಾರ್ ಠಾಣೆಗೆ ಕರೆಸಿಕೊಂಡು ಬಿಟ್ಟು ಕಳುಹಿಸಿದ್ದಾರೆ. ಲೈಂಗಿಕ ಕಿರುಕುಳ ನೀಡಿದ ರೆಜಿಯಾಲಜಿಸ್ಟ್ ಜಯಕುಮಾರ್‌ನನ್ನು ಬಂಧಿಸಿಲ್ಲ ಎಂಬುದಾಗಿ ಮಹಿಳೆ ಆರೋಪಿಸಿದ್ದಾರೆ.

Actress Nayanatara at Kukke ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆ ಸಲ್ಲಿಸಿದ ನಟಿ ನಯನತಾರಾ ದಂಪತಿ

TTD Ghee ತಿರುಪತಿ ನಕಲಿ ತುಪ್ಪ ಪ್ರಕರಣ: ಸುಬ್ಬಾರೆಡ್ಡಿ ಆಪ್ತರಿಂದ ಲಂಚ, 4.69 ಕೋಟಿ ವಶಕ್ಕೆ ಪಡೆದ ಎಸ್ಐಟಿ

Embarrassed CM ನನ್ ಹೆಂಡ್ತಿಗೂ ಫ್ರೀ ರೇವಣ್ಣ ಹೆಂಡ್ತಿಗೂ ಫ್ರೀ ಎಂದು ಮುಜುಗರಕ್ಕೀಡಾದ ಸಿಎಂ!

TAGGED:FIR filed against radiologist for touching private parts of woman who came for scanning
Share This Article
Facebook Twitter Copy Link Print
Previous Article Actress Nayanatara at Kukke ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆ ಸಲ್ಲಿಸಿದ ನಟಿ ನಯನತಾರಾ ದಂಪತಿ
Next Article Nandini Snacks for Fly Bus passengers ಫ್ಲೈ ಬಸ್ ಪ್ರಯಾಣಿಕರಿಗೆ ನ.15ರಿಂದ ನಂದಿನಿ ಸ್ನ್ಯಾಕ್ಸ್: ಉಚಿತ ಕಿಟ್‌ನಲ್ಲಿ ಏನೇನಿರತ್ತೆ?

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?