FIR against radiologist ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ದೌರ್ಜನ್ಯ: ರೇಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್

newsics.com ಸ್ಕ್ಯಾನಿಂಗ್‌ಗೆ ತೆರಳಿದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ರೆಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಸಮೀಪದ ಆನೇಕಲ್ ಪಟ್ಟಣದಲ್ಲಿ ಸ್ಕ್ಯಾನಿಂಗ್ ಸೆಂಟರ್ ವೊಂದರಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಜಯಕುಮಾರ್ ಲೈಂಗಿಕ ಕಿರುಕುಳ ನೀಡಿದ ಆರೋಪಿ. ಮಹಿಳೆಯೊಬ್ಬರು ನೀಡಿದ ವಿಡಿಯೋಸಹಿತ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸುವುದಕ್ಕೆ ಮಹಿಳೆಯೊಬ್ಬರು ತೆರಳಿದ್ದರು. ಈ ವೇಳೆ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಾಂಗವನ್ನು ರೆಡಿಯಾಲಜಿಸ್ಟ್ ಜಯಕುಮಾರ್ … Continue reading FIR against radiologist ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ದೌರ್ಜನ್ಯ: ರೇಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್