Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nandini Snacks for Fly Bus passengers ಫ್ಲೈ ಬಸ್ ಪ್ರಯಾಣಿಕರಿಗೆ ನ.15ರಿಂದ ನಂದಿನಿ ಸ್ನ್ಯಾಕ್ಸ್: ಉಚಿತ ಕಿಟ್‌ನಲ್ಲಿ ಏನೇನಿರತ್ತೆ?
ಕರ್ನಾಟಕಪ್ರಮುಖ

Nandini Snacks for Fly Bus passengers ಫ್ಲೈ ಬಸ್ ಪ್ರಯಾಣಿಕರಿಗೆ ನ.15ರಿಂದ ನಂದಿನಿ ಸ್ನ್ಯಾಕ್ಸ್: ಉಚಿತ ಕಿಟ್‌ನಲ್ಲಿ ಏನೇನಿರತ್ತೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆಗೆ ನೇರ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸಂಚಾರ ಹಾಗೂ ಫ್ಲೈ ಬಸ್ ಪ್ರಯಾಣಿಕರಿಗೆ ನಂದಿನಿ ಉತ್ಪನ್ನಗಳ ಸ್ಯ್ನಾಕ್ಸ್ ವಿತರಣೆಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಬುಧವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವುದು ಹೆಚ್ಚು ಹೆಚ್ಚು ಬಳಸುವಂತೆ ಮಾಡುವುದು ನಮ್ಮ ಪ್ರಥಮ ಆದ್ಯತೆಯಾಗಿರಬೇಕು ಎಂದರು.

ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಫ್ಲೈ ಬಸ್‌ಗಳಲ್ಲಿ ಇನ್ನು ಮುಂದೆ (ನ.15ರಿಂದ) ಉಚಿತವಾಗಿ ಸ್ಯ್ನಾಕ್ಸ್ ಕಿಟ್ ನೀಡಲಾಗುತ್ತಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಈ ನಿಟ್ಟಿನಲ್ಲಿ ಬೆಂಗಳೂರು- ದಾವಣಗೆರೆ‌ ನಡುವೆ ನೇರ ಫ್ಲೈ ಬಸ್ ಸೇವೆ ಆರಂಭಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೊಸ ಹೊಸ ಸೇವೆ ಮತ್ತು‌ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಮುಂಚೂಣಿಯಲ್ಲಿದೆ. ಭಾರತ‌ ಸರ್ಕಾರದಿಂದ ಇತ್ತೀಚೆಗೆ ಮೈಸೂರು ನಗರದ ಧ್ವನಿ‌ಸ್ಪಂದನ ಉಪಕ್ರಮಕ್ಕೆ ಉತ್ಕೃಷ್ಟತಾ‌ ಪ್ರಶಸ್ತಿ‌ ಲಭಿಸಿದೆ ಎಂದು ಹೇಳಿದರು.

ಬೆಂಗಳೂರು- ದಾವಣಗೆರೆ ಮಾರ್ಗದ ಫ್ಳೈ ಬಸ್ ವೇಳಾಪಟ್ಟಿ

ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ದಾವಣಗೆರೆ ತಲುಪುವ ಸಮಯ

# 00.45 hrs > 05.45 hrs
# 10.00 hrs > 15.00 hrs

ದಾವಣಗೆರೆಯಿಂದ ಹೊರಟು ಬೆಂಗಳೂರು ವಿಮಾನ ನಿಲ್ದಾಣ ತಲುಪುವ ಸಮಯ

# 08.00 hrs > 13.00 hrs
# 17.00 hrs > 22.00 hrs

ಮಾರ್ಗ ವಿವರ:
ಬೆಂಗಳೂರು ವಿಮಾನ ನಿಲ್ದಾಣ > ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಮೂಲಕ ದೊಡ್ಡಬಳ್ಳಾಪುರ ಬೈಪಾಸ್ > ಡಾಬಸ್ ಪೇಟೆ > ತುಮಕೂರು ಬೈಪಾಸ್ > ಚಿತ್ರದುರ್ಗ ಬೈಪಾಸ್ ಮೂಲಕ ನೇರವಾಗಿ ದಾವಣಗೆರೆ ತಲುಪಲಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ತುಮಕೂರು ಬೈಪಾಸ್ ಹಾಗೂ ಚಿತ್ರದುರ್ಗ ಬೈಪಾಸ್ ಸೇರಿ ಎರಡು ಮಾರ್ಗಮಧ್ಯದ ಪಿಕಪ್ ಮತ್ತು ಡ್ರಾಪ್ ಪಾಯಿಂಟ್ ನೀಡಲಾಗಿದೆ.

ದರ ವಿವರ:
ಬೆಂಗಳೂರು ವಿಮಾನ ನಿಲ್ದಾಣದಿಂದ
# ತುಮಕೂರು ₹400
# ಚಿತ್ರದುರ್ಗ ₹980
# ದಾವಣಗೆರೆ ₹1250

ಫ್ಲೈಬಸ್ ಪ್ರಯಾಣಿಕರಿಗೆ ಉಚಿತವಾಗಿ ನೀಡುವ ಕಿಟ್‌ನಲ್ಲಿ ನೀರಿನ ಬಾಟಲ್, Flavoured Milk, Cookies (Sweet & Kara) ಕೇಕ್,‌ ಕೋಡುಬಳೆ ‌ಪ್ಯಾಕೆಟ್ ಇರುತ್ತದೆ. ಈ ಕಿಟ್ ಅನ್ನು ಬ್ರ್ಯಾಂಡ್‌ ಮಾಡಲಾಗಿದ್ದು, ಅದರ ಹಿಂಬದಿಯಲ್ಲಿ ನಿಗಮದ‌ ಪ್ರತಿಷ್ಠಿತ ಸೇವೆಗಳು‌‌‌ ದಕ್ಷಿಣ ಭಾರತದಾದ್ಯಂತ ‌ಕಾರ್ಯಾಚರಣೆಯಾಗುವ ಸ್ಥಳಗಳ‌ ಮಾಹಿತಿ ಮತ್ತು QR Scanner Code ಟಿಕೆಟ್ ಬುಕ್‌ ಮಾಡಲು ಅನುವಾಗುವಂತೆ ಮುದ್ರಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೆಎಸ್ಆರ್‌ಟಿಸಿ ಎಂಡಿ ಅಕ್ರಂ‌ ಪಾಷ, ನಿರ್ದೇಶಕರಾದ ಡಾ.ಕೆ. ನಂದಿನಿ ದೇವಿ, ಇಬ್ರಾಹಿಂ ಮೈಗೂರ ಮೊದಲಾದವರಿದ್ದರು.

FIR against radiologist ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ದೌರ್ಜನ್ಯ: ರೇಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್

TAGGED:Nandini Snacks for Fly Bus passengers from November 15: What's in the free kit?
Share This Article
Facebook Twitter Copy Link Print
Previous Article FIR against radiologist ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ದೌರ್ಜನ್ಯ: ರೇಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್
Next Article Illicit affair ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಯ ಮರ್ಮಾಂಗ ಹಿಸುಕಿ ಕೊಂದ ಪತ್ನಿ, ಮಕ್ಕಳು ಅನಾಥ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?