Nandini Snacks for Fly Bus passengers ಫ್ಲೈ ಬಸ್ ಪ್ರಯಾಣಿಕರಿಗೆ ನ.15ರಿಂದ ನಂದಿನಿ ಸ್ನ್ಯಾಕ್ಸ್: ಉಚಿತ ಕಿಟ್‌ನಲ್ಲಿ ಏನೇನಿರತ್ತೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆಗೆ ನೇರ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸಂಚಾರ ಹಾಗೂ ಫ್ಲೈ ಬಸ್ ಪ್ರಯಾಣಿಕರಿಗೆ ನಂದಿನಿ ಉತ್ಪನ್ನಗಳ ಸ್ಯ್ನಾಕ್ಸ್ ವಿತರಣೆಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಬುಧವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವುದು ಹೆಚ್ಚು ಹೆಚ್ಚು ಬಳಸುವಂತೆ ಮಾಡುವುದು ನಮ್ಮ ಪ್ರಥಮ ಆದ್ಯತೆಯಾಗಿರಬೇಕು ಎಂದರು. ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಫ್ಲೈ ಬಸ್‌ಗಳಲ್ಲಿ ಇನ್ನು … Continue reading Nandini Snacks for Fly Bus passengers ಫ್ಲೈ ಬಸ್ ಪ್ರಯಾಣಿಕರಿಗೆ ನ.15ರಿಂದ ನಂದಿನಿ ಸ್ನ್ಯಾಕ್ಸ್: ಉಚಿತ ಕಿಟ್‌ನಲ್ಲಿ ಏನೇನಿರತ್ತೆ?