Three IISc staff arrested ವಿದ್ಯಾರ್ಥಿಗಳ ವಿದೇಶ ಪ್ರಯಾಣ ಹಣ‌ ಅಕ್ರಮ: ಐಐಎಸ್ಸಿಯ ಮೂವರು ಸಿಬ್ಬಂದಿ ಬಂಧನ, 1.9 ಕೋಟಿ ಲೂಟಿ ಬಹಿರಂಗ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕೆ ಸಂಬಂಧಿಸಿದ ಮುಂಗಡ ಹಣದ ವಿಚಾರದಲ್ಲಿ ಅಕ್ರಮವೆಸಗಿ, 1.9 ಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ ಆರೋಪದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಮೂವರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಮಹಿಳೆಯರು ಸೇರಿ ಮೂವರು ಆರೋಪಿಗಳನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ)ಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ ಆರೋಪಿಗಳು, ದಾಖಲೆಗಳನ್ನು ನಕಲು ಮಾಡಿ ವಿದ್ಯಾರ್ಥಿಗಳ ಅಕೌಂಟ್‌ಗಳನ್ನು ಹ್ಯಾಕ್ ಮಾಡಿ … Continue reading Three IISc staff arrested ವಿದ್ಯಾರ್ಥಿಗಳ ವಿದೇಶ ಪ್ರಯಾಣ ಹಣ‌ ಅಕ್ರಮ: ಐಐಎಸ್ಸಿಯ ಮೂವರು ಸಿಬ್ಬಂದಿ ಬಂಧನ, 1.9 ಕೋಟಿ ಲೂಟಿ ಬಹಿರಂಗ