Two students drown in Harangi ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರ ಸಾವು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಡಿಕೇರಿ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಮೃತಪಟ್ಟವರು ಮಡಿಕೇರಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದುಬಂದಿದ್ದು, ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಕಾಲೇಜಿನ‌ ಚಂಗಪ್ಪ (19) ಹಾಗೂ ತರುಣ್ ತಿಮ್ಮಯ್ಯ ಮೃತ ವಿದ್ಯಾರ್ಥಿಗಳೆನ್ನಲಾಗಿದ್ದು, ಮತ್ತೋರ್ವ ವಿದ್ಯಾರ್ಥಿ ಜೀವ ಉಳಿಸಿಕೊಂಡಿದ್ದಾನೆ. ಕಾಲೇಜಿನ‌ ಮೂವರು ವಿದ್ಯಾರ್ಥಿಗಳು ‌ಬುಧವಾರ ಮಧ್ಯಾಹ್ನ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ಸ್ನಾನಕ್ಕೆಂದು ಇಳಿದಿದ್ದು, ಈ‌ … Continue reading Two students drown in Harangi ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರ ಸಾವು