Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Illicit affair ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಯ ಮರ್ಮಾಂಗ ಹಿಸುಕಿ ಕೊಂದ ಪತ್ನಿ, ಮಕ್ಕಳು ಅನಾಥ
ಕರ್ನಾಟಕಪ್ರಮುಖ

Illicit affair ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಯ ಮರ್ಮಾಂಗ ಹಿಸುಕಿ ಕೊಂದ ಪತ್ನಿ, ಮಕ್ಕಳು ಅನಾಥ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಪತ್ನಿಯ ಅಕ್ರಮ ಸಂಬಂಧ ವಿರೋಧಿಸಿದ ಪತಿಯನ್ನೇ ಪತ್ನಿ ದೊಣ್ಣೆಯಿಂದ ಹೊಡೆದು, ಮರ್ಮಾಂಗ ಹಿಸುಕಿ ಕೊಲೆ ಮಾಡಿದ ಘಟನೆ ನಂಜನಗೂಡಿನ ಇಂದಿರಾ ಗ್ರಾಮದಲ್ಲಿ ನಡೆದಿದೆ.

ಪ್ರಿಯಕರನ ಹಿಂಸೆಗೆ ಎರಡು‌ ಮಕ್ಕಳ ತಾಯಿ ಗಂಡನನ್ನು ಕೊಂದು ಕೊಲೆ‌ ಎಂದು ನಂಬಿಸಲು ಹೋಗಿ ಸಿಕ್ಕಿ ಬಿದ್ದಿದ್ದಾಳೆ. ಗ್ರಾಮಸ್ಥರೇ ಆಕೆಯನ್ನು ಪೊಲೀಸರಿಗೆ ಒಪ್ಪಿಸಿದ್ದು, ಎರಡು ಮಕ್ಕಳೀಗ ಅನಾಥರಾಗಿದ್ದಾರೆ.
ಆತ ಊರಿಗೇ ನ್ಯಾಯ ಹೇಳುವ ಚಿಕ್ಕ ಯಜಮಾನ. ಆದರೆ ತನ್ನ ಪತ್ನಿಯನ್ನೇ ಹಿಡಿತದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗದೆ ಹೆಣವಾಗಿದ್ದಾನೆ.

ಪತ್ನಿಯ ಅಕ್ರಮ ಸಂಬಂಧ ಪ್ರಶ್ನಿಸಿ ಕೊಲೆಯಾಗಿದ್ದಾನೆ. ಕೂಲಿ ಮಾಡಿಬಂದು ರಾತ್ರಿ ಊಟ ಮಾಡಿದವನು ಹೆಂಡತಿಯ ಒಂದೇ ಏಟಿಗೆ ಪ್ರಾಣ ಬಿಟ್ಟಿದ್ದಾನೆ. ಗಂಡನನ್ನ‌ಉ ಹೊಡೆದು ಕೊಂದವಳು ಆತ್ಮಹತ್ಯೆ ಎಂದು ಕಥೆ ಕಟ್ಟಲು ಹೋಗಿ ಸಿಕ್ಕಿಬಿದ್ದಿದ್ದಾಳೆ.
ಇಂದಿರಾ ಗ್ರಾಮದ ಚಿಕ್ಕ ಯಜಮಾನ ವೀರಣ್ಣ(41) ಮೃತ ದುರ್ದೈವಿ. ಆರೋಪಿ ಶಿವಮ್ಮ(35) ಇದೀಗ ಹುಲ್ಲಹಳ್ಳಿ ಪೊಲೀಸರ ಅತಿಥಿಯಾಗಿದ್ದಾಳೆ. ಪರ‌ಪುರುಷನ‌ ಕಾಟಕ್ಕೆ ಗಂಡನನ್ನ ಕೊಲೆ ಮಾಡಿರುವುದಾಗಿ ಪತ್ನಿ ಒಪ್ಪಿಕೊಂಡಿದ್ದಾಳೆ.
13 ವರ್ಷಗಳ ಹಿಂದೆ ಇವರಿಬ್ಬರ ವಿವಾಹ ನೆರವೇರಿತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು. ನಾಲ್ಕು ವರ್ಷದ ಹಿಂದೆ ಹೆಚ್.ಡಿ.ಕೋಟೆಯ ಬಲರಾಮ ಎಂಬಾತನ ಜತೆ ಶಿವಮ್ಮ ಪರಿಚಯ ಆಗಿತ್ತು. ಪರಿಚಯ ಅಕ್ರಮ ಸಂಬಂಧಕ್ಕೂ ದಾರಿ ಆಗಿತ್ತು. ಈ ವಿಚಾರ ಪತಿ ವೀರಣ್ಣಗೆ ತಿಳಿದು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಈ ವಿಚಾರದಲ್ಲಿ ನ್ಯಾಯ ಪಂಚಾಯ್ತಿ ಸಹ ನಡೆದಿತ್ತು. ಹಲವು ಬಾರಿ ಆತನ ಸಂಪರ್ಕ ಬಿಡುವಂತೆ ಬುದ್ಧಿ ಹೇಳಲಾಗಿತ್ತು. ಹೀಗಿದ್ದೂ ಶಿವಮ್ಮ ಹಾಗೂ ಬಲರಾಮ್ ನಡುವೆ ಸಂಬಂಧ ಮುಂದುವರೆದಿತ್ತು.
ಮಂಗಳವಾರ ರಾತ್ರಿ ಬಲರಾಮ ಫೋನ್ ಮಾಡಿದ್ದಾನೆ. ಈ ವಿಚಾರದಲ್ಲಿ ದಂಪತಿ ನಡುವೆ ಗಲಾಟೆ ಆಗಿದೆ. ರಾತ್ರಿ ಊಟ ಮಾಡಿ ಪತಿ ಮಲಗಿದ್ದಾರೆ. ಕೆಲವೇ ಸಮಯದಲ್ಲಿ ಶಿವಮ್ಮ ಬಾಯಿ ಬಡಿದುಕೊಂಡು ಮನೆಯಿಂದ ಹೊರಬಂದಿದ್ದಾಳೆ. ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿಸಿದ್ದಾಳೆ. ಕುತ್ತಿಗೆಯಲ್ಲಿ ಸೀರೆ ಕಂಡುಬಂದಿದೆ. ಮಾಹಿತಿ ಅರಿತ ಹುಲ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ಮಾಡಿದಾಗ ಬಲರಾಮನ ಜತೆ ಸಂಬಂಧ ಬಿಚ್ಚಿಟ್ಟಿದ್ದಾರೆ.
ಹುಲ್ಲಹಳ್ಳಿ ಪೊಲೀಸರು ಶಿವಮ್ಮಳನ್ನು ವಿಚಾರಣೆಗೆ ಒಳಪಡಿಸಿ ಸಂಚು ಬಯಲಿಗೆಳೆದಿದ್ದಾರೆ. ಆದರೆ ಇದಕ್ಕೆ ಕಾರಣನಾದ ಪ್ರಿಯಕರನ‌ ಬಂಧನ ಮಾತ್ರ ಇನ್ನೂ ಆಗಿಲ್ಲ.

Nandini Snacks for Fly Bus passengers ಫ್ಲೈ ಬಸ್ ಪ್ರಯಾಣಿಕರಿಗೆ ನ.15ರಿಂದ ನಂದಿನಿ ಸ್ನ್ಯಾಕ್ಸ್: ಉಚಿತ ಕಿಟ್‌ನಲ್ಲಿ ಏನೇನಿರತ್ತೆ?

FIR against radiologist ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ದೌರ್ಜನ್ಯ: ರೇಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್

TAGGED:children orphanedWife strangles husband to death after questioning him about illicit affair
Share This Article
Facebook Twitter Copy Link Print
Previous Article Nandini Snacks for Fly Bus passengers ಫ್ಲೈ ಬಸ್ ಪ್ರಯಾಣಿಕರಿಗೆ ನ.15ರಿಂದ ನಂದಿನಿ ಸ್ನ್ಯಾಕ್ಸ್: ಉಚಿತ ಕಿಟ್‌ನಲ್ಲಿ ಏನೇನಿರತ್ತೆ?
Next Article Three IISc staff arrested ವಿದ್ಯಾರ್ಥಿಗಳ ವಿದೇಶ ಪ್ರಯಾಣ ಹಣ‌ ಅಕ್ರಮ: ಐಐಎಸ್ಸಿಯ ಮೂವರು ಸಿಬ್ಬಂದಿ ಬಂಧನ, 1.9 ಕೋಟಿ ಲೂಟಿ ಬಹಿರಂಗ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?