Illicit affair ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಯ ಮರ್ಮಾಂಗ ಹಿಸುಕಿ ಕೊಂದ ಪತ್ನಿ, ಮಕ್ಕಳು ಅನಾಥ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮೈಸೂರು: ಪತ್ನಿಯ ಅಕ್ರಮ ಸಂಬಂಧ ವಿರೋಧಿಸಿದ ಪತಿಯನ್ನೇ ಪತ್ನಿ ದೊಣ್ಣೆಯಿಂದ ಹೊಡೆದು, ಮರ್ಮಾಂಗ ಹಿಸುಕಿ ಕೊಲೆ ಮಾಡಿದ ಘಟನೆ ನಂಜನಗೂಡಿನ ಇಂದಿರಾ ಗ್ರಾಮದಲ್ಲಿ ನಡೆದಿದೆ. ಪ್ರಿಯಕರನ ಹಿಂಸೆಗೆ ಎರಡು‌ ಮಕ್ಕಳ ತಾಯಿ ಗಂಡನನ್ನು ಕೊಂದು ಕೊಲೆ‌ ಎಂದು ನಂಬಿಸಲು ಹೋಗಿ ಸಿಕ್ಕಿ ಬಿದ್ದಿದ್ದಾಳೆ. ಗ್ರಾಮಸ್ಥರೇ ಆಕೆಯನ್ನು ಪೊಲೀಸರಿಗೆ ಒಪ್ಪಿಸಿದ್ದು, ಎರಡು ಮಕ್ಕಳೀಗ ಅನಾಥರಾಗಿದ್ದಾರೆ. ಆತ ಊರಿಗೇ ನ್ಯಾಯ ಹೇಳುವ ಚಿಕ್ಕ ಯಜಮಾನ. ಆದರೆ ತನ್ನ ಪತ್ನಿಯನ್ನೇ ಹಿಡಿತದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗದೆ … Continue reading Illicit affair ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಯ ಮರ್ಮಾಂಗ ಹಿಸುಕಿ ಕೊಂದ ಪತ್ನಿ, ಮಕ್ಕಳು ಅನಾಥ