ರಶ್ಮಿಕಾ ಮಂದಣ್ಣ ಕೈ ಹಿಡಿದು ಮುತ್ತಿಟ್ಟ ವಿಜಯ್ ದೇವರಕೊಂಡ – ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com  ಹೈದರಾಬಾದ್ :  ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಜೋಡಿ ಇತ್ತೀಚೆಗೆ ರಹಸ್ಯವಾಗಿ ಎಂಗೇಜ್‌ಮೆಂಟ್ ಮುಗಿಸಿರುವ ಸುದ್ದಿ ಭಾರಿ ಸದ್ದು ಮಾಡುತ್ತಿತ್ತು. ಫೆಬ್ರವರಿಯಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಜೋಡಿ ಕುರಿತು ಇತರ ಸೆಲೆಬ್ರೆಟಿಗಳಂತೆ ಅತೀ ಹೆಚ್ಚು ಗಾಸಿಪ್ ಹರಿದಾಡಿದೆ. ಇದರ ನಡುವೆ ರಶ್ಮಿಕಾ ಮಂದಣ್ಣ ಕೈಗೆ ವಿಜಯ್ ದೇವರಕೊಂಡ ಮುತ್ತಿಟ್ಟ ವಿಡಿಯೋ ವೈರಲ್ ಆಗಿದೆ. ರಶ್ಮಿಕಾ … Continue reading ರಶ್ಮಿಕಾ ಮಂದಣ್ಣ ಕೈ ಹಿಡಿದು ಮುತ್ತಿಟ್ಟ ವಿಜಯ್ ದೇವರಕೊಂಡ – ವಿಡಿಯೋ ನೋಡಿ