ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮ*ಹತ್ಯೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನಡೆದಿದೆ. ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ಮಲ್ಲೇಶ್ವರಂ ಬಿಜೆಪಿ ಮಂಡಲದ ಕಾರ್ಯಕರ್ತರಾಗಿದ್ದ ವೆಂಕಟೇಶ್, ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಅವರಿಗೆ ಆಪ್ತರಾಗಿದ್ದರು. ವೈಯ್ಯಾಲಿಕಾವಲ್ ನಲ್ಲಿರುವ ತನ್ನ ಟೂರ್ಸ್ ಆಂಡ್ ಟ್ರಾವೆಲ್ಸ್ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ವೈಯಾಲಿಕಾವಲ್​ನಲ್ಲಿರುವ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೆಂಕಟೇಶ್​ ಆತ್ಮಹತ್ಯೆ ನಿರ್ಧಾರ ತೆಗೆದುಕೊಳ್ಳಲು ಹಣಕಾಸು ಸಮಸ್ಯೆಗೆ … Continue reading ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮ*ಹತ್ಯೆ