Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕರ್ನಾಟಕದಲ್ಲಿ ನವೆಂಬರ್ 17ರಿಂದ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಇರಲಿದೆ.
https://www.newsics.com/2025/11/13/an-old-man-died-while-sitting-before-god/