Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ex cm BSY ಪೋಕ್ಸೋ ಕೇಸ್: ಬಿಎಸ್‌ವೈಗೆ ಹೈಕೋರ್ಟ್ ಶಾಕ್
ಕರ್ನಾಟಕಪ್ರಮುಖ

Ex cm BSY ಪೋಕ್ಸೋ ಕೇಸ್: ಬಿಎಸ್‌ವೈಗೆ ಹೈಕೋರ್ಟ್ ಶಾಕ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಕೇಸ್ ಪ್ರಕರಣದಲ್ಲಿ ನೀಡಲಾದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್ ನೀಡಿದೆ.

ಗುರುವಾರ ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೇಸ್ ನಲ್ಲಿ ನೀಡಲಾಗಿದ್ದ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ನ್ಯಾಯಪೀಠವು ನಡೆಸಿತು.

ನ್ಯಾಯಾಧೀಶರು ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ನಿರಾಕರಿಸಿದರು.

ಅಂದಹಾಗೇ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 17 ವರ್ಷದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋದಾಗಿ ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ದೂರು ಆಧರಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ ಕೇಸ್ ದಾಖಲಾಗಿತ್ತು.

Relationship ಹೆಚ್ಚುತ್ತಿದೆ ಏರ್‌ಪೋರ್ಟ್ ಡಿವೋರ್ಸ್! ಹೀಗಂದ್ರೇನು? ಏನಿದರ ವಿಶೇಷತೆ?

ಸುದೀಪ್ ನಟನೆಯ ಮಾರ್ಕ್ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ

ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದರೆ ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್

TAGGED:POCSO case: High Court shocks BSY
Share This Article
Facebook Twitter Copy Link Print
Previous Article ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದರೆ ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್
Next Article Leopard attacks ಬನ್ನೇರುಘಟ್ಟ ಸಫಾರಿ ವೇಳೆ ಚೆನ್ನೈ ಮಹಿಳೆ ಮೇಲೆ ಚಿರತೆ ದಾಳಿ

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?