ಸೊಸೆ ಸ್ನಾನ ಮಾಡೋದನ್ನು ಕದ್ದು ನೋಡ್ತಿದ್ದ ತಂದೆಯನ್ನೇ ಕೊಂ*ದ ಮಗ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹಗರಿಬೊಮ್ಮನಹಳ್ಳಿ: ತಾಯಿ ಮತ್ತು ಹೆಂಡತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗಪ್ಪ(60) ಕೊಲೆಯಾದವ. ಮಗ ಶಂಕ್ರಪ್ಪ ಕೊಲೆ ಮಾಡಿದ ಆರೋಪಿ. ಶಿವಲಿಂಗಪ್ಪ ತನ್ನ ಪತ್ನಿಗೆ ನಿತ್ಯವೂ ದೈಹಿಕ, ಮಾನಸಿಕ ಹಿಂಸೆ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಲ್ಲದೇ ತನ್ನ ಮಗ ಶಂಕ್ರಪ್ಪನ ಹೆಂಡತಿ ಸ್ನಾನ ಮಾಡುವ ವೇಳೆ ಕದ್ದುಮುಚ್ಚಿ ನೋಡುತ್ತಿದ್ದ. ಈ ಕುರಿತು ಮಗ ಶಂಕ್ರಪ್ಪ … Continue reading ಸೊಸೆ ಸ್ನಾನ ಮಾಡೋದನ್ನು ಕದ್ದು ನೋಡ್ತಿದ್ದ ತಂದೆಯನ್ನೇ ಕೊಂ*ದ ಮಗ