Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದರೆ ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್
ದೇಶ

ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದರೆ ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ನ್ಯಾಯಾಲಯದ ಹೊರಗೆ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದರು. ಅಲ್ಲದೆ 27 ಜನರು ಗಾಯಗೊಂಡಿದ್ದಾರೆ.

ಈ ದಾಳಿಯ ಬೆನ್ನಲ್ಲೇ ಶ್ರೀಲಂಕಾ ಆಟಗಾರರು ತವರಿಗೆ ಮರಳಲು ಇಚ್ಛಿಸಿದ್ದಾರೆ. ಇದಾಗ್ಯೂ ಪಾಕ್ ವಿರುದ್ಧದ ಸರಣಿ ಮುಂದುವರೆಸಲು ಲಂಕಾ ಕ್ರಿಕೆಟ್ ಬೋರ್ಡ್ ಮುಂದಾಗಿದೆ.

ಪಾಕಿಸ್ತಾನ್ ವಿರುದ್ಧದ ಏಕದಿನ ಸರಣಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ತವರಿಗೆ ಹಿಂತಿರುಗಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಶ್ರೀಲಂಕಾ ಕ್ರಿಕೆಟ್​ ಬೋರ್ಡ್​ ಎಚ್ಚರಿಸಿದೆ. ಈ ಎಚ್ಚರಿಕೆಯ ಹೊರತಾಗಿಯೂ ಯಾರಾದರು ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದರೆ, ಅವರನ್ನು 2 ವರ್ಷಗಳ ಕಾಲ ಬ್ಯಾನ್ ಮಾಡಲಾಗುತ್ತದೆ ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಮೂಲಗಳು ತಿಳಿಸಿದೆ.

 

https://www.newsics.com/2025/11/13/sudeeps-mark-movie-to-release-on-december-25th/

TAGGED:#SriLankan #players #ban #Pakistan #series
Share This Article
Facebook Twitter Copy Link Print
Previous Article ಸುದೀಪ್ ನಟನೆಯ ಮಾರ್ಕ್ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ
Next Article Ex cm BSY ಪೋಕ್ಸೋ ಕೇಸ್: ಬಿಎಸ್‌ವೈಗೆ ಹೈಕೋರ್ಟ್ ಶಾಕ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?