ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದರೆ ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ನ್ಯಾಯಾಲಯದ ಹೊರಗೆ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದರು. ಅಲ್ಲದೆ 27 ಜನರು ಗಾಯಗೊಂಡಿದ್ದಾರೆ. ಈ ದಾಳಿಯ ಬೆನ್ನಲ್ಲೇ ಶ್ರೀಲಂಕಾ ಆಟಗಾರರು ತವರಿಗೆ ಮರಳಲು ಇಚ್ಛಿಸಿದ್ದಾರೆ. ಇದಾಗ್ಯೂ ಪಾಕ್ ವಿರುದ್ಧದ ಸರಣಿ ಮುಂದುವರೆಸಲು ಲಂಕಾ ಕ್ರಿಕೆಟ್ ಬೋರ್ಡ್ ಮುಂದಾಗಿದೆ. ಪಾಕಿಸ್ತಾನ್ ವಿರುದ್ಧದ ಏಕದಿನ ಸರಣಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ತವರಿಗೆ ಹಿಂತಿರುಗಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಶ್ರೀಲಂಕಾ ಕ್ರಿಕೆಟ್​ ಬೋರ್ಡ್​ ಎಚ್ಚರಿಸಿದೆ. ಈ … Continue reading ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದರೆ ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್