Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸುದೀಪ್ ನಟನೆಯ ಮಾರ್ಕ್ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ
ಮನರಂಜನೆ

ಸುದೀಪ್ ನಟನೆಯ ಮಾರ್ಕ್ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟ ಕಿಚ್ಚ ಸುದೀಪ್ ಅವರ ಹೊಸ ಸಿನಿಮಾ ‘ಮಾರ್ಕ್’ ಬಗ್ಗೆ ಸಖತ್ ನಿರೀಕ್ಷೆ ಇದೆ. ‘ಮ್ಯಾಕ್ಸ್’ ಬಳಿಕ ಬರುತ್ತಿರುವ ಸಿನಿಮಾ ಆದ್ದರಿಂದ ಹೈಪ್ ಹೆಚ್ಚಿದೆ. ಈಗ ‘ಮಾರ್ಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಸಖತ್ ಆ್ಯಕ್ಷನ್ ಮೂಲಕ ಕಿಚ್ಚ ಸುದೀಪ್ ಅವರು ಅಬ್ಬರಿಸಿದ್ದಾರೆ.

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 25ರಂದು ‘ಮಾರ್ಕ್’ ಸಿನಿಮಾ ಅದ್ದೂರಿಯಾಗಿ ರಿಲೀಸ್ ಆಗಲಿದೆ. ಕಿಚ್ಚ ಸುದೀಪ್ ಅಭಿನಯದ ಈ ಸಿನಿಮಾದ ಮೇಲೆ ಸಖತ್ ನಿರೀಕ್ಷೆ ಇದೆ. ಈಗ ಟೀಸರ್ ಹೊರಬಂದಿದೆ. ‘ಸತ್ಯಜ್ಯೋತಿ ಫಿಲ್ಮ್ಸ್’ ಹಾಗೂ ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ಗಳು ಜತೆಯಾಗಿ ಈ ‘ಮಾರ್ಕ್’ ಚಿತ್ರವನ್ನು ನಿರ್ಮಿಸಿವೆ.

ಶೇಖರ್ ಚಂದ್ರ ‘ಮಾರ್ಕ್’ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ.ನವೆಂಬರ್ 7ರಂದು ಟೀಸರ್ ಬಿಡುಗಡೆ ಆಗಿದ್ದು, ಸುದೀಪ್ ಅವರ ಆ್ಯಕ್ಷನ್ ಅಬ್ಬರ ನೋಡಿ ಅಭಿಮಾನಿಗಳಿಗೆ ಥ್ರಿಲ್ ಆಗಿದೆ.

ಕಾಲಿವುಡ್ ಡೈರೆಕ್ಟರ್ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್ ಮೋಡಿ ಮಾಡಿತ್ತು. ಈಗ ಮತ್ತೆ ಅವರಿಬ್ಬರು ‘ಮಾರ್ಕ್’ ಸಿನಿಮಾದ ಮೂಲಕ ರಂಜಿಸಲು ಬರುತ್ತಿದ್ದಾರೆ.

 

https://www.newsics.com/2025/11/13/bjp-activist-venkatesh-commits-suicide-after-making-video/

TAGGED:#Sudeep #Mark #movie #release #actor
Share This Article
Facebook Twitter Copy Link Print
Previous Article ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮ*ಹತ್ಯೆ
Next Article ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದರೆ ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?