Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Terrorists plan ಡಿ.6ರಂದು ದೇಶದ 32 ಕಡೆ ದೆಹಲಿ ಮಾದರಿ ಸ್ಫೋಟ ನಡೆಸಲು ಸಿದ್ಧತೆ ನಡೆಸಿದ್ದ ಉಗ್ರರು
ಕರ್ನಾಟಕದೇಶಪ್ರಮುಖ

Terrorists plan ಡಿ.6ರಂದು ದೇಶದ 32 ಕಡೆ ದೆಹಲಿ ಮಾದರಿ ಸ್ಫೋಟ ನಡೆಸಲು ಸಿದ್ಧತೆ ನಡೆಸಿದ್ದ ಉಗ್ರರು

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada / YouTube

newsics.com

ನವದೆಹಲಿ: ಇಲ್ಲಿನ ಐತಿಹಾಸಿಕ ಕೆಂಪುಕೋಟೆಯ ಬಳಿ ನಡೆದ ಬಾಂಬ್‌ ಸ್ಪೋಟದಂತೆಯೆ ದೇಶದ ವಿವಿಧೆಡೆ ಸ್ಫೋಟ ನಡೆಸಲು 32 ಕಾರುಗಳಲ್ಲಿ ಬಾಂಬ್ ಇರಿಸಲಾಗಿತ್ತು ಎಂದು ವರದಿಯಾಗಿದೆ.

ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಹಲವು ಅಂಶಗಳನ್ನು ತನಿಖಾ ಸಂಸ್ಥೆ ಬಹಿರಂಗ ಮಾಡುತ್ತಿದೆ.

ಕಳೆದ ಸೋಮವಾರ ಸಂಜೆ ವೇಳೆಗೆ ಕೆಂಪುಕೋಟೆ ಮೆಟ್ರೋ ಸ್ಟೇಶನ್‌ ಬಳಿ ಐ20 ಕಾರಿನಲ್ಲಿ ಸ್ಫೋಟವಾಗಿತ್ತು.

ಮಾರುತಿ ಸುಜುಕಿ ಬ್ರೆಝಾ, ಮಾರುತಿ ಸ್ವಿಫ್ಟ್ ಡಿಜೈರ್ ಮತ್ತು ಫೋರ್ಡ್ ಇಕೋಸ್ಪೋರ್ಟ್ ಸೇರಿದಂತೆ ಮೂವತ್ತೆರಡು ಕಾರುಗಳನ್ನು ಸ್ಫೋಟಕ ವಸ್ತುಗಳನ್ನು ಸಾಗಿಸಲು ಮತ್ತು ಬಾಂಬ್‌ಗಳನ್ನು ತಲುಪಿಸಲು ಸಿದ್ಧಪಡಿಸಲಾಗುತ್ತಿತ್ತು ಎಂದು ದೆಹಲಿ ಕೆಂಪು ಕೋಟೆ ಸ್ಫೋಟ ತನಿಖೆಯ ನಿಕಟ ಮೂಲಗಳನ್ನು ಉಲ್ಲೇಖಿಸಿ ಗುರುವಾರ ಎನ್‌ಡಿಟಿವಿ ವರದಿ ಮಾಡಿದೆ.

ಅಯೋಧ್ಯೆಯ 16 ನೇ ಶತಮಾನದ ಬಾಬರಿ ಮಸೀದಿಯನ್ನು ಕೆಡವಿದ ದಿನವಾದ ಡಿಸೆಂಬರ್ 6 ರಂದು ಸೇಡು ತೀರಿಸಿಕೊಳ್ಳಲು ದೇಶದೆಲ್ಲೆಡೆ ಹಲವು ಸ್ಫೋಟಗಳನ್ನು ಮಾಡಲು ಈ ಗುಂಪು ಯೋಜನೆ ರೂಪಿಸಿತ್ತು. ಸೋಮವಾರ ಸಂಜೆ ಸ್ಫೋಟಗೊಂಡ ಹುಂಡೈ ಐ20 ಸೇರಿದಂತೆ ಈ ಕಾರುಗಳು ದೆಹಲಿಯಲ್ಲಿ ಆರು ಸ್ಥಳಗಳನ್ನು ಒಳಗೊಂಡಂತೆ ಅನೇಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ನಡೆಸಬೇಕಿದ್ದ ಸರಣಿ ‘ಸೇಡು’ ದಾಳಿಯ ಭಾಗವಾಗಬೇಕಿತ್ತು.

ಈ ಕಾರ್ಯಕ್ಕಾಗಿ ಬಳಸಲಾಗುತ್ತಿದ್ದ ನಾಲ್ಕು ಕಾರುಗಳನ್ನು ಈಗಾಗಲೇ ಪತ್ತೆ ಮಾಡಲಾಗಿದೆ. ಹಳೆಯ ಕಾರುಗಳಾದ ಇವುಗಳನ್ನು ಈಗಾಗಲೇ ಹಲವು ಬಾರಿ ಮರು ಮಾರಾಟ ಮಾಡಲಾಗಿತ್ತು.

ಪೊಲೀಸರಿಗೆ ಗುರುತು ಪತ್ತೆ ಮಾಡಲು ಕಷ್ಟವಾಗಬೇಕು ಎಂದು ಇಂತಹ ಕಾರುಗಳನ್ನು ಆಯ್ಕೆ ಮಾಡಿಕೊಂಡಿದ್ದರು. ಆದರೂ ನಾಲ್ಕು ಕಾರುಗಳನ್ನು ಪತ್ತೆ ಮಾಡಲಾಗಿದೆ.

ಫರಿದಾಬಾದ್‌ ನ ಅಲ್‌ ಫತೇಹ್‌ ಕ್ಯಾಂಪಸ್‌ನಲ್ಲಿ ಬ್ರೇಜಾ ಕಾರನ್ನು ಪತ್ತೆ ಮಾಡಲಾಗಿದೆ. ಈ ಉಗ್ರ ಮಾಡ್ಯೂಲ್‌‌ನ ಎಪಿಸೆಂಟರ್‌ ಆಗಿರುವ ಫರಿದಾಬಾದ್‌‌ನ ಮತ್ತೊಂದೆಡೆ ಇಕೊಸ್ಪೋರ್ಟ್‌ ಕಾರನ್ನು ಬುಧವಾರ ಪತ್ತೆ ಮಾಡಲಾಗಿದ್ದು, ಕಾರಿನ ಹಿಂದಿನ ಸೀಟಿನಲ್ಲಿ ಮಲಗಿದ್ದ ಯುವಕನನ್ನು ಬಂಧಿಸಲಾಗಿದೆ. ಆತನ ಗುರುತನ್ನು ಇದುವರೆಗೆ ಬಹಿರಂಗ ಮಾಡಿಲ್ಲ.

ಕಳೆದ ಸೋಮವಾರ ಡಿಸೈರ್‌ ಕಾರನ್ನು ವಶಕ್ಕೆ ಪಡೆದಿದ್ದು, ಅದರಲ್ಲಿ ರೈಫಲ್‌ ಮತ್ತು ಮದ್ದುಗುಂಡುಗಳನ್ನು ಪತ್ತೆ ಮಾಡಲಾಗಿದೆ.

ಸೋಮವಾರ ಬೆಳಗ್ಗೆ ಬದರ್‌ಪುರ್ ಗಡಿಯಲ್ಲಿ ದೆಹಲಿಯನ್ನು ಪ್ರವೇಶಿಸಿದ್ದ ಐ20 ಕಾರು ಕೆಲ ಗಂಟೆ ಕಾಲ ನಗರದಲ್ಲಿ ಸಂಚರಿಸಿತ್ತು. ಸಂಜೆ 6.52ರ ಸಮಯಕ್ಕೆ ಕೆಂಪುಕೋಟೆಯ ಬಳಿ ಸ್ಫೋಟವಾಗಿತ್ತು. ಘಟನೆಯಲ್ಲಿ 13 ಮಂದಿ ಅಸುನೀಗಿದ್ದು, ಹಲವರು ಗಾಯಗೊಂಡಿದ್ದಾರೆ.

Leopard attacks ಬನ್ನೇರುಘಟ್ಟ ಸಫಾರಿ ವೇಳೆ ಚೆನ್ನೈ ಮಹಿಳೆ ಮೇಲೆ ಚಿರತೆ ದಾಳಿ

Ex cm BSY ಪೋಕ್ಸೋ ಕೇಸ್: ಬಿಎಸ್‌ವೈಗೆ ಹೈಕೋರ್ಟ್ ಶಾಕ್

TAGGED:Terrorists were preparing to carry out Delhi-style blasts in 32 places across the country on December 6th.
Share This Article
Facebook Twitter Copy Link Print
Previous Article Leopard attacks ಬನ್ನೇರುಘಟ್ಟ ಸಫಾರಿ ವೇಳೆ ಚೆನ್ನೈ ಮಹಿಳೆ ಮೇಲೆ ಚಿರತೆ ದಾಳಿ
Next Article Health care- French fries ಫ್ರೆಂಚ್ ಫ್ರೈಸ್ ತಿನ್ನುವುದೆಂದರೆ 25 ಸಿಗರೇಟ್ ಸೇದಿದಷ್ಟೇ ಸಮ! ತಜ್ಞರು ಅಧ್ಯಯನ ವರದಿಯಲ್ಲಿ ಹೇಳಿರೋದೇನು?

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?