Terrorists plan ಡಿ.6ರಂದು ದೇಶದ 32 ಕಡೆ ದೆಹಲಿ ಮಾದರಿ ಸ್ಫೋಟ ನಡೆಸಲು ಸಿದ್ಧತೆ ನಡೆಸಿದ್ದ ಉಗ್ರರು

Subscribe ನ್ಯೂಸಿಕ್ಸ್ ಕನ್ನಡ NewsicsKannada / YouTube newsics.com ನವದೆಹಲಿ: ಇಲ್ಲಿನ ಐತಿಹಾಸಿಕ ಕೆಂಪುಕೋಟೆಯ ಬಳಿ ನಡೆದ ಬಾಂಬ್‌ ಸ್ಪೋಟದಂತೆಯೆ ದೇಶದ ವಿವಿಧೆಡೆ ಸ್ಫೋಟ ನಡೆಸಲು 32 ಕಾರುಗಳಲ್ಲಿ ಬಾಂಬ್ ಇರಿಸಲಾಗಿತ್ತು ಎಂದು ವರದಿಯಾಗಿದೆ. ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಹಲವು ಅಂಶಗಳನ್ನು ತನಿಖಾ ಸಂಸ್ಥೆ ಬಹಿರಂಗ ಮಾಡುತ್ತಿದೆ. ಕಳೆದ ಸೋಮವಾರ ಸಂಜೆ ವೇಳೆಗೆ ಕೆಂಪುಕೋಟೆ ಮೆಟ್ರೋ ಸ್ಟೇಶನ್‌ ಬಳಿ ಐ20 ಕಾರಿನಲ್ಲಿ ಸ್ಫೋಟವಾಗಿತ್ತು. ಮಾರುತಿ ಸುಜುಕಿ ಬ್ರೆಝಾ, ಮಾರುತಿ ಸ್ವಿಫ್ಟ್ ಡಿಜೈರ್ ಮತ್ತು ಫೋರ್ಡ್ … Continue reading Terrorists plan ಡಿ.6ರಂದು ದೇಶದ 32 ಕಡೆ ದೆಹಲಿ ಮಾದರಿ ಸ್ಫೋಟ ನಡೆಸಲು ಸಿದ್ಧತೆ ನಡೆಸಿದ್ದ ಉಗ್ರರು