Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹಸಚಿವರ ತವರಲ್ಲಿ ಹರಿದ ರಕ್ತ, ಮಚ್ಚಿನಿಂದ ಹಲ್ಲೆ: ಓರ್ವ ಸಾವು, ಇನ್ನೊಬ್ಬ ಗಂಭೀರ
ಕರ್ನಾಟಕ

ಗೃಹಸಚಿವರ ತವರಲ್ಲಿ ಹರಿದ ರಕ್ತ, ಮಚ್ಚಿನಿಂದ ಹಲ್ಲೆ: ಓರ್ವ ಸಾವು, ಇನ್ನೊಬ್ಬ ಗಂಭೀರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತುಮಕೂರು: ನಗರದಲ್ಲಿ ಮತ್ತೆ ಮಚ್ಚು, ಲಾಂಗ್ ಝಳಪಿಸಿದ್ದು ರಕ್ತದ ಕೋಡಿ ಹರಿದಿದೆ.

ಇಬ್ಬರ ಮೇಲೆ ಡೆಡ್ಲಿ ಅಟ್ಯಾಕ್ ನಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಈ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಭಿ (28) ಅಲಿಯಾಸ್ ಟಿಬೆಟ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮನೋಜ್ (32) ಅಲಿಯಾಸ್ ಪ್ಯಾಚ್ ಎನ್ನುವ ರೌಡಿಶೀಟರ್ ಗಂಭೀರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ
ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ.

ಮೃತಪಟ್ಟಿರುವ ಅಭಿಯ ಹೊಟ್ಟೆಗೆ ಡ್ರಾಗರ್‌ನಿಂದ ಹೊಡೆದು, ಮುಖಕ್ಕೆ ಹತ್ತು ಬಾರಿ ಲಾಂಗ್ ಮತ್ತು ಮಚ್ಚುಗಳಿಂದ ದಾಳಿ ನಡೆಸಲಾಗಿದೆ. ಮನೋಜ್ ಮೇಲೆ ತಲೆಗೆ ಮಚ್ಚು ಬೀಸಲಾಗಿದೆ.

ಅಭಿ ತುಮಕೂರು ಕ್ಯಾತ್ಸಂದ್ರ ಮೂಲದವನು ಮತ್ತು ಜಾಸ್ ಟೋಲ್‌ನಲ್ಲಿ ಕೆಲಸ ಮಾಡುತ್ತಿದ್ದ. ಸ್ನೇಹಿತನ ಹುಟ್ಟುಹಬ್ಬಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

Health ದಿನವಿಡೀ ನೈಟಿ ತೊಡುವ ಮಹಿಳೆಯರೇ ಎಚ್ಚರ!

TAGGED:another seriously injuredAssault: One dead
Share This Article
Facebook Twitter Copy Link Print
Previous Article ಬಿಹಾರದಲ್ಲಿಯೂ ಮತಗಳುವು ಆಗಿದೆ – ಸಿಎಂ ಸಿದ್ದರಾಮಯ್ಯಆರೋಪ
Next Article 15 ವರ್ಷಗಳ ಹಿಂದಿನ ಡಿವೋರ್ಸ್‌ ಪ್ರಕರಣ :ಪತ್ನಿಗೆ 664 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರ್ಟ್ ಆದೇಶ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?