Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಲಿನಗರ ಕ್ಷೇತ್ರದಲ್ಲಿ BJP ಅಭ್ಯರ್ಥಿ ಮೈಥಿಲಿ ಠಾಕೂರ್ ಅತಿ ಕಿರಿಯ ವಯಸ್ಸಿನ ಶಾಸಕಿ – ಯಾರು ಈಕೆ?
ಪ್ರಮುಖದೇಶ

ಅಲಿನಗರ ಕ್ಷೇತ್ರದಲ್ಲಿ BJP ಅಭ್ಯರ್ಥಿ ಮೈಥಿಲಿ ಠಾಕೂರ್ ಅತಿ ಕಿರಿಯ ವಯಸ್ಸಿನ ಶಾಸಕಿ – ಯಾರು ಈಕೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಾಟ್ನಾ: 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೇವಲ 25 ವರ್ಷದ ಜಾನಪದ ಗಾಯಕಿ ಹಾಗೂ ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್ ಇತಿಹಾಸ ನಿರ್ಮಿಸಿದ್ದಾರೆ.

ಬಿಹಾರದ ದರ್ಭಾಂಗಾದ ಅಲಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮೈಥಿಲಿ ಠಾಕೂರ್ ಅವರು ಅಮೋಘ ಜಯಬೇರಿ ಭಾರಿಸಿ ಇತಿಹಾಸ ನಿರ್ಮಿಸಿದ್ದಾರೆ.

ರಿಯಾಲಿಟಿ ಶೋ ಒಂದರ ರನ್ನರ್ ಅಪ್ ಆಗಿದ್ದ ಮೈಥಿಲಿ ಠಾಕೂರ್​​ ಕಂಠಕ್ಕೆ ಬಹಳ ಅಭಿಮಾನಿಗಳಿದ್ದರು. ಆದರೆ, ಆ ಅಭಿಮಾನ ಮತವಾಗಿ ಬದಲಾಗುತ್ತಾ? ಎಂಬ ಅನುಮಾನವಂತೂ ಇದ್ದೇ ಇತ್ತು. ಆ ಮೈಥಿಲಿ ಠಾಕೂರ್ ಚುನಾವಣಾ ಕಣಕ್ಕೆ ಇಳಿದ ಮೊದಲ ಪ್ರಯತ್ನದಲ್ಲೇ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಭಾರತದ ಅತ್ಯಂತ ಕಿರಿಯ ಶಾಸಕಿ ಎಂಬ ಹೆಗ್ಗಳಿಕೆಗೆ ಖ್ಯಾತರಾಗಿದ್ದಾರೆ.

ಪಿಯುಸಿ ಓದಿರುವ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಅವರಿಗೆ ಕೇವಲ 25 ವರ್ಷ. ಮೈಥಿಲಿ ದರ್ಭಂಗಾದ ಅಲಿನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಇದೀಗ ಅವರು 12 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಉತ್ತರ ಮತ್ತು ಮಧ್ಯ ಭಾರತದಾದ್ಯಂತ, ವಿಶೇಷವಾಗಿ ಬಿಹಾರದ ಸುತ್ತಮುತ್ತ, ಠಾಕೂರ್ ಅವರು ತಮ್ಮ ಪ್ರದರ್ಶನಗಳಿಂದಾಗಿ ಮನೆ ಮಾತಾಗಿದ್ದಾರೆ. ಅವರ ಸಂಗೀತವು ಮುಖ್ಯವಾಗಿ ಮೈಥಿಲಿ, ಭೋಜ್‌ಪುರಿ, ಹಿಂದಿ ಮತ್ತು ಸೂಫಿ ಸಂಪ್ರದಾಯಗಳಲ್ಲಿ ಬೇರೂರಿದೆ. ಅವರು ಸಾಂಪ್ರದಾಯಿಕ ಸೋಹರ್, ಭೋಜ್‌ಪುರಿ ನಿರ್ಗುಣ್ ಗೀತ್, ರಾಮ-ಸೀತಾ ವಿವಾಹ ಗೀತ್, ಭಜನೆಗಳು, ಛಠ್ ಗೀತ್, ಅರೆ-ಶಾಸ್ತ್ರೀಯ ಕಜ್ರಿ, ಹೋರಿ, ಚೈತಿ, ಗಜಲ್ ಮತ್ತು ಸೂಫಿ ಹಾಡುಗಳನ್ನು ಹಾಡುವುದಕ್ಕೆ ಹೆಸರುವಾಸಿಯಾಗಿದ್ದಾರೆ. ಅವರಿಗೆ ಅವರ ಸಹೋದರರಾದ ರಿಷವ್ ಮತ್ತು ಅಯಾಚಿ ಆಗಾಗ್ಗೆ ಸಾಥ್ ನೀಡುತ್ತಾರೆ

TAGGED:#BJP #candidate #Maithili Thakur #Alinagar #constituency #youngest #MLA
Share This Article
Facebook Twitter Copy Link Print
Previous Article ಬಿಹಾರದಲ್ಲಿ ಪ್ರಚಂಡ ಗೆಲುವು ಸಾಧಿಸಿರುವ ಬಿಜೆಪಿಯ ಮುಂದಿನ ಟಾರ್ಗೆಟ್​​ ಪಶ್ಚಿಮ ಬಂಗಾಳ ಎಂದ ಪ್ರಧಾನಿ ನರೇಂದ್ರ ಮೋದಿ
Next Article Singer Maithili Thakur ಮೊದಲ ಯತ್ನದಲ್ಲೇ ಗೆದ್ದು ಬೀಗಿದ ಗಾಯಕಿ ಮೈಥಿಲಿ ಠಾಕೂರ್ ಅತಿ ಕಿರಿಯ ಶಾಸಕಿ!

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?