Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಹಾರದಲ್ಲಿಯೂ ಮತಗಳುವು ಆಗಿದೆ – ಸಿಎಂ ಸಿದ್ದರಾಮಯ್ಯಆರೋಪ
ಕರ್ನಾಟಕ

ಬಿಹಾರದಲ್ಲಿಯೂ ಮತಗಳುವು ಆಗಿದೆ – ಸಿಎಂ ಸಿದ್ದರಾಮಯ್ಯಆರೋಪ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಬಹುಮತ ಪಡೆದು ಗೆಲುವಿನತ್ತ ಧಾಪುಗಾಲಿಡುತ್ತಿದೆ. ಮತ್ತೊಂದೆಡೆ ಮಹಾಘಟಬಂಧನ ಮೈತ್ರಿಕೂಟ ತೀವ್ರ ಮುಖಭಂಗ ಅನುಭವಿಸಿದೆ.

ಬಿಹರ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಜನಾದೇಶವನ್ನು ನಾವು ಒಪ್ಪಿಕೊಳ್ಳಬೇಕು. ಈ ಹಿನ್ನಡೆಗೆ ಕಾರಣವೇನೆಂದು ಗೊತ್ತಿಲ್ಲ. ನಾನು ಬಿಹಾರಕ್ಕೆ ಹೋಗಿಲ್ಲ. ಎನ್ ಡಿಎ ಗೆ ಭಾರಿ ಬಹುಮತ ದೊರೆಯಲು ಕಾರಣ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.

ಇನ್ನು ಬಿಹಾರ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಮತಗಳ್ಳತನದ ಬಗ್ಗೆ ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಹಾರದಲ್ಲಿಯೂ ಮತಗಳುವು ಆಗಿದೆ ಎಂದು ಹೇಳಿದರು.

 

 

TAGGED:#Voting #taken #place #Bihar #CM #Siddaramaiah
Share This Article
Facebook Twitter Copy Link Print
Previous Article Viral ಮದ್ವೆ ಮಂಟಪದಲ್ಲೇ ನವಜೋಡಿಗೆ ದರ್ಶನ ಕೊಟ್ಟ ದೇವ್ರು – ವೈರಲ್ ವಿಡಿಯೋ ನೋಡಿ
Next Article ಗೃಹಸಚಿವರ ತವರಲ್ಲಿ ಹರಿದ ರಕ್ತ, ಮಚ್ಚಿನಿಂದ ಹಲ್ಲೆ: ಓರ್ವ ಸಾವು, ಇನ್ನೊಬ್ಬ ಗಂಭೀರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?