Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ.!
ಕರ್ನಾಟಕ

ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ : 28 ಕೃಷ್ಣಮೃಗಗಳು ಏಕಾಏಕಿ ನಿಗೂಡ ವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ನಡೆದಿದೆ. ಇದೀಗ  ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ 8 ಜಿಂಕೆಗಳು ಸಾವನ್ನಪ್ಪಿದ್ದವು. ಇಂದು ಬೆಳಗ್ಗೆ ಮತ್ತೆ 20 ಜಿಂಕೆಗಳು ಸಾವನ್ನಪ್ಪಿವೆ.

ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅರಣ್ಯ,ಸಚಿವ ಈಶ್ವರ ಬಿ. ಖಂಡ್ರೆ ಅವರು ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.

TAGGED:#blackbucks #die #RaniChannamma #Zoo #Belgaum #Minister #IshwarKhandre orders investigation!
Share This Article
Facebook Twitter Copy Link Print
Previous Article ಕತ್ತೆ ಹಾಲನ್ನು ಮಾರಾಟ ಮಾಡಿ ಯಶಸ್ಸು ಕಂಡ ಮಧುಗಿರಿಯ ಮಹಿಳೆ
Next Article ಹೆಂಡತಿ ಜೊತೆ ಮಲಗಲು ಭಯ ಆಗ್ತಿದೆ ದಯವಿಟ್ಟು ನನಗೆ ವಿಚ್ಚೇದನ ಕೊಡಿಸಿ ಎಂದು ಕೋರ್ಟ್ ಮೊರೆ ಹೋದ ಗಂಡ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?