Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಸ್ತಿಗಾಗಿ ತಾಳಿ ಕಟ್ಟಿದ ಗಂಡನನ್ನೇ ಗೃಹಬಂಧನದಲ್ಲಿಟ್ಟ ಪಾಪಿ ಹೆಂಡತಿ -ನಿತ್ಯ ಕರ್ಮಕ್ಕೂ ಬಿಡದೇ ಟಾರ್ಚರ್
ಕರ್ನಾಟಕ

ಆಸ್ತಿಗಾಗಿ ತಾಳಿ ಕಟ್ಟಿದ ಗಂಡನನ್ನೇ ಗೃಹಬಂಧನದಲ್ಲಿಟ್ಟ ಪಾಪಿ ಹೆಂಡತಿ -ನಿತ್ಯ ಕರ್ಮಕ್ಕೂ ಬಿಡದೇ ಟಾರ್ಚರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಾಪಿ ಹೆಂಡತಿಯೊಬ್ಬಳು ಆಸ್ತಿಗಾಗಿ ತಾಳಿ ಕಟ್ಟಿದ ಗಂಡನನ್ನೇ ಗೃಹಬಂಧನದಲ್ಲಿರಿಸಿ  ಚಿತ್ರಹಿಂಸೆ ಕೊಟ್ಟ ಘಟನೆ ಗದಗ ಜಿಲ್ಲೆಯ ಬೆಟಗೇರಿಯಲ್ಲಿರುವ ಕಲಬುರ್ಗಿ ಓಣಿಯಲ್ಲಿ ನಡೆದಿದೆ.

ಆಸ್ತಿಗಾಗಿ ಹೆಂಡತಿಯೊಬ್ಬಳು ಗಂಡನನ್ನೇ ಗೃಹ ಬಂಧನದಲ್ಲಿರಿಸಿದ್ಧಾಳೆ ಎಂದು ಸ್ಥಳೀಯರು ಪತ್ನಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 55 ವರ್ಷದ ಗಜಾನನ ಎಂಬ ವ್ಯಕ್ತಿಯನ್ನ ಕಳೆದ 15 ದಿನಗಳಿಂದ ತಗಡಿನ ಕೋಣೆಯಲ್ಲಿ ಕೂಡಿ ಹಾಕಿದ್ದಾಳೆ ಪತ್ನಿ ಶೋಭಾ ವಿರುದ್ಧ ಆರೋಪ ಕೇಳಿ ಬಂದಿದೆ.

ನೊಂದ ಪತಿ ಗಜಾನನ ಬಳಿ ಆಸ್ತಿ ಹಾಗೂ ಪ್ಲಾಟ್‌ಗಳು ಇವೆ. ಆದರೆ ಗಂಡ ತನ್ನೆಲ್ಲಾ ಆಸ್ತಿಗಳನ್ನ ಬೇರೆ ಅವರ ಹೆಸರಿಗೆ ಬರೆಯುತ್ತಾರೆ, ಹೀಗೆನಾದರೂ ಆದ್ರೆ ಆಸ್ತಿ ನಮ್ಮ ಕೈ ತಪ್ಪಿ ಹೋಗುತ್ತದೆ ಎಂದು ತಿಳಿದ ಪತ್ನಿ ಶೋಭಾ, ತನ್ನ ಪತಿ ಗಜಾನನ ಅವರನ್ನ ಮನೆಯಲ್ಲಿ ಕೂಡಿ ಹಾಕಿ ಚಿಂತ್ರ ಹಿಂಸೆ ಕೊಟ್ಟಿದ್ದಾಳೆ. ಅಷ್ಟೇ ಅಲ್ಲದೇ ನಿತ್ಯ ಕರ್ಮಕ್ಕೂ ಬಿಡದೇ ಟಾರ್ಚರ್ ಕೋಟ್ಟಿದ್ದಾಳೆ ಎಂದು ಶೋಭಾ ವಿರುದ್ಧ ಅಕ್ಕ ಪಕ್ಕದ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ.

https://www.newsics.com/2025/11/15/a-simple-love-story-coming-to-zee5-ott-from-the-21st/

TAGGED:#wife #husband #house #arrest #property #torture #gadaga
Share This Article
Facebook Twitter Copy Link Print
Previous Article 21ರಿಂದ ಜೀ5 ಒಟಿಟಿಯಲ್ಲಿ ಬರಲಿದೆ ಒಂದು ಸರಳ ಪ್ರೇಮಕಥೆ
Next Article ಬೀದಿ ನಾಯಿ ದಾಳಿಗೆ ವ್ಯಕ್ತಿ ಬಲಿ: ಕಣ್ಣುಗುಡ್ಡೆಯನ್ನೇ ಕಿತ್ತು ತಿಂದ ಶ್ವಾನ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?