Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ನಂಬರ್‌ ಒನ್‌ ನಗರ ಬೆಂಗಳೂರು
ಕರ್ನಾಟಕಪ್ರಮುಖ

ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ನಂಬರ್‌ ಒನ್‌ ನಗರ ಬೆಂಗಳೂರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಭಾರತದ ಸಿಲಿಕಾನ್‌ ವ್ಯಾಲಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ರಾಜಧಾನಿ ಎಂಬೆಲ್ಲಾ ಹಿರಿಮೆಗಳಿಗೆ ಪಾತ್ರವಾಗಿರುವ ಕರುನಾಡಿನ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಗರಿ ಪ್ರಾಪ್ತವಾಗಿದೆ.ಸಿಲಿಕಾನ್‌ ಸಿಟಿ, ಐಟಿ ಹಬ್‌ ಬೆಂಗಳೂರು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಹೊರಹೊಮ್ಮಿದೆ.

ಇದೀಗ ಸ್ಯಾವಿಲ್ಸ್ ಗ್ರೋತ್ ಹಬ್ಸ್ ಇಂಡೆಕ್ಸ್ ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದ್ರಂತೆ, ಈ ಪಟ್ಟಿಯನುಸಾರ, ರಾಜಧಾನಿ ಬೆಂಗಳೂರು ಟಾಪ್‌ನಲ್ಲಿದೆ.

230 ನಗರಗಳ ಪಟ್ಟಿಯಲ್ಲಿ ನಮ್ಮ ಬೆಂಗಳೂರು ಅಗ್ರಸ್ಥಾನದಲ್ಲಿದೆ. ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಟಾಪ್ 15 ನಗರಗಳಲ್ಲಿ 14 ಏಷ್ಯಾದಲ್ಲೇ ಇರೋದು ಮತ್ತೊಂದು ಹೆಮ್ಮೆಯ ವಿಷಯವಾಗಿದೆ.

2033 ರವರೆಗೆ ನಗರ ಮತ್ತು ಆರ್ಥಿಕ ವಿಸ್ತರಣೆಯನ್ನು ಯೋಜಿಸುವ ಈ ಸಮಗ್ರ ಜಾಗತಿಕ ಅಧ್ಯಯನವು, ಆರ್ಥಿಕತೆ, ಜನಸಂಖ್ಯೆ ಮತ್ತು ವೈಯಕ್ತಿಕ ಸಂಪತ್ತಿನ ಬೆಳವಣಿಗೆಯ ಸಾಮರ್ಥ್ಯ ಸೇರಿ ಪ್ರಮುಖ ಬೆಳವಣಿಗೆಯ ಸೂಚಕಗಳ ಆಧಾರದ ಮೇಲೆ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಬೆಂಗಳೂರು, ಜಾಗತಿಕ ತಂತ್ರಜ್ಞಾನ ಕಂಪನಿಗಳು, ಸ್ಟಾರ್ಟ್‌ಅಪ್‌ಗಳು ಮತ್ತು ಗಣ್ಯ ಶಿಕ್ಷಣ ಸಂಸ್ಥೆಗಳ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯಿಂದಾಗಿ ಶ್ರೇಯಾಂಕಗಳಲ್ಲಿ ಮುಂಚೂಣಿಯಲ್ಲಿದೆ. ನಗರದ ವೆಚ್ಚ ದಕ್ಷತೆ ಮತ್ತು ಹೆಚ್ಚು ಕೌಶಲ್ಯಪೂರ್ಣ ಕಾರ್ಯಪಡೆಯ ಮಿಶ್ರಣವು ಬೆಂಗಳೂರನ್ನು ಭವಿಷ್ಯದ ನಗರವನ್ನಾಗಿ ತೋರಿಸಿದೆ.

https://www.newsics.com/2025/11/15/cm-siddaramaiah-left-for-delhi-with-minister-h-c-mahadevappa/

TAGGED:#Bangalore #number #fastest #growing #city #world
Share This Article
Facebook Twitter Copy Link Print
Previous Article ಸಚಿವ ಹೆಚ್.ಸಿ ಮಹದೇವಪ್ಪ ಜೊತೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ.!
Next Article ದಾವೂದ್ ಇಬ್ರಾಹಿಂನ ಮಾದಕವಸ್ತು ಪಾರ್ಟಿ – ಶ್ರದ್ಧಾ ಕಪೂರ್, ನೋರಾ ಫತೇಹಿ ಸೇರಿ ಹಲವರ ಹೆಸರು ಬಹಿರಂಗ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?