Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ನಕಲಿ ಸಾಫ್ಟ್‌ವೇರ್ ಕಂಪನಿ:ವಿದೇಶಿ ಪ್ರಜೆಗಳಿಗೆ ವಂಚನೆ
ಕರ್ನಾಟಕ

ಬೆಂಗಳೂರಿನಲ್ಲಿ ನಕಲಿ ಸಾಫ್ಟ್‌ವೇರ್ ಕಂಪನಿ:ವಿದೇಶಿ ಪ್ರಜೆಗಳಿಗೆ ವಂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನಕಲಿ ಸಾಫ್ಟ್‌ವೇರ್ ಕಂಪನಿಯೊಂದು  ಮೈಕ್ರೋಸಾಫ್ಟ್ ಟೆಕ್ನಿಕಲ್ ಸಪೋರ್ಟ್ ಹೆಸರಲ್ಲಿ ಅಮೆರಿಕ ಪ್ರಜೆಗಳನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.

ನಗರದ ವೈಟ್​​ಫೀಲ್ಡ್ ಬಳಿಯ ವರ್ತೂರು ರಸ್ತೆಯಲ್ಲಿ ಆಗಸ್ಟ್​ನಲ್ಲಿ ಮಸ್ಕ್ ಕಮ್ಯುನಿಕೇಷನ್ಸ್ ಹೆಸರಿನಲ್ಲಿ ನಕಲಿ ಐಟಿ ಕಂಪನಿ ತೆರೆಲಾಗಿತ್ತು. ಟೆಕ್ನಿಕಲ್ ಸಪೋರ್ಟ್ ಹೆಸರಲ್ಲಿ ವಿದೇಶಿ ಪ್ರಜೆಗಳಿಗೆ ವಂಚನೆ ಆರೋಪ ಕೇಳಿಬಂದಿದೆ.

ಈ ಬಗ್ಗೆ ಸೈಬರ್ ಕಮಾಂಡ್ ಯೂನಿಟ್​ಗೆ ಮಾಹಿತಿ ಹಿನ್ನೆಲೆ ಸೈಬರ್ ಕಮಾಂಡ್ ಯೂನಿಟ್ ಡಿಜಿಪಿ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ಪೊಲೀಸರು ಸೇರಿ ವಿಶೇಷ ತಂಡ ರಚಿಸಿ ದಾಳಿ ಮಾಡಲಾಗಿದೆ. ಇನ್ನು ಕಂಪನಿಯಲ್ಲಿ 21 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.

ಸದ್ಯ ಎಲ್ಲರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಇನ್ನು ಕೆಲವರು ನಾಪತ್ತೆ ಆಗಿದ್ದು, ಪೊಲೀಸರು ಶೋಧ ನಡೆಸಿದ್ದಾರೆ.

 

TAGGED:#Fake #software #company #Bengaluru #Fraud #foreign #nationals
Share This Article
Facebook Twitter Copy Link Print
Previous Article ಕೊಡಗಿನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಾರಿನಲ್ಲಿ ಮಹಿಳೆಯ ಶವ ಪತ್ತೆ
Next Article ಪ್ರಿನ್ಸ್ ಮಹೇಶ್ ಬಾಬು ಅಭಿನಯದ ವಾರಣಾಸಿ ಚಿತ್ರದ ಟೈಟಲ್ ಅನಾವರಣ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?