ಬೆಂಗಳೂರಿನಲ್ಲಿ ನಕಲಿ ಸಾಫ್ಟ್‌ವೇರ್ ಕಂಪನಿ:ವಿದೇಶಿ ಪ್ರಜೆಗಳಿಗೆ ವಂಚನೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ನಕಲಿ ಸಾಫ್ಟ್‌ವೇರ್ ಕಂಪನಿಯೊಂದು  ಮೈಕ್ರೋಸಾಫ್ಟ್ ಟೆಕ್ನಿಕಲ್ ಸಪೋರ್ಟ್ ಹೆಸರಲ್ಲಿ ಅಮೆರಿಕ ಪ್ರಜೆಗಳನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ನಗರದ ವೈಟ್​​ಫೀಲ್ಡ್ ಬಳಿಯ ವರ್ತೂರು ರಸ್ತೆಯಲ್ಲಿ ಆಗಸ್ಟ್​ನಲ್ಲಿ ಮಸ್ಕ್ ಕಮ್ಯುನಿಕೇಷನ್ಸ್ ಹೆಸರಿನಲ್ಲಿ ನಕಲಿ ಐಟಿ ಕಂಪನಿ ತೆರೆಲಾಗಿತ್ತು. ಟೆಕ್ನಿಕಲ್ ಸಪೋರ್ಟ್ ಹೆಸರಲ್ಲಿ ವಿದೇಶಿ ಪ್ರಜೆಗಳಿಗೆ ವಂಚನೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಸೈಬರ್ ಕಮಾಂಡ್ ಯೂನಿಟ್​ಗೆ ಮಾಹಿತಿ ಹಿನ್ನೆಲೆ ಸೈಬರ್ ಕಮಾಂಡ್ ಯೂನಿಟ್ ಡಿಜಿಪಿ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ … Continue reading ಬೆಂಗಳೂರಿನಲ್ಲಿ ನಕಲಿ ಸಾಫ್ಟ್‌ವೇರ್ ಕಂಪನಿ:ವಿದೇಶಿ ಪ್ರಜೆಗಳಿಗೆ ವಂಚನೆ