ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದೆಹಲಿ: ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದಾರೆ. ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ಜೋರಾಗಿತ್ತು. ಈ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬಂದಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಜೊತೆಗೆ ಸಿಎಂ ಸಿದ್ಧರಾಮಯ್ಯ … Continue reading ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed