Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೆಂಡತಿ ಜೊತೆ ಮಲಗಲು ಭಯ ಆಗ್ತಿದೆ ದಯವಿಟ್ಟು ನನಗೆ ವಿಚ್ಚೇದನ ಕೊಡಿಸಿ ಎಂದು ಕೋರ್ಟ್ ಮೊರೆ ಹೋದ ಗಂಡ
ದೇಶ

ಹೆಂಡತಿ ಜೊತೆ ಮಲಗಲು ಭಯ ಆಗ್ತಿದೆ ದಯವಿಟ್ಟು ನನಗೆ ವಿಚ್ಚೇದನ ಕೊಡಿಸಿ ಎಂದು ಕೋರ್ಟ್ ಮೊರೆ ಹೋದ ಗಂಡ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪತ್ನಿಯ ವಿಚಿತ್ರ ವರ್ತನೆಗೆ ಬೇಸತ್ತ ಪತಿಯೊಬ್ಬರು ಹೆಂಡತಿ ಜೊತೆ ಮಲಗಲು ಭಯ ಆಗ್ತಿದೆ ದಯವಿಟ್ಟು ನನಗೆ ವಿಚ್ಚೇದನ ಕೊಡಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ.

ಏನಿದು ಆರೋಪ..?

ತನ್ನ ಪತ್ನಿ ‘ಕ್ರೌರ್ಯ’ ವರ್ತನೆ ತೋರುತ್ತಿದ್ದಾಳೆ.ಆಕೆಗೆ ನನಗಿಂತ ಬೀದಿ ನಾಯಿಗಳ ಮೇಲೇ ಪ್ರೀತಿಯೇ ಹೆಚ್ಚಿದೆ ಎಂದು ಆರೋಪಿಸಿದ್ದಾನೆ. 2006 ರಿಂದ ವಿವಾಹಿತನಾಗಿರುವ 41 ವರ್ಷದ ವ್ಯಕ್ತಿ, ತನ್ನ ಪತ್ನಿ ಬೀದಿ ನಾಯಿಗಳನ್ನು ತಮ್ಮ ಮನೆಗೆ ಕರೆತರುವ ಅಭ್ಯಾಸದಿಂದ ತನಗೆ ದೈಹಿಕ ಮತ್ತು ಮಾನಸಿಕ ತೊಂದರೆ” ಉಂಟಾಗಿದೆ ಎಂದು ಆರೋಪಿಸಿದ್ದಾರೆ., ನಾಯಿಗಳಲ್ಲಿ ಒಂದು ನಾಯಿ ತಮ್ಮ ಹಾಸಿಗೆಯ ಮೇಲೆ ಮಲಗುತ್ತಿತ್ತು, ತಾನು ಅವಳ ಬಳಿಗೆ ಬಂದಾಗಲೆಲ್ಲಾಅದು ಬೊಗಳುತ್ತಿತ್ತು ಮತ್ತು ಒಮ್ಮೆ ಕಚ್ಚುತ್ತಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ನಾನು ಎಷ್ಟೇ ಹೇಳಿದರೂ ಆಕೆ ನಾಯಿಯನ್ನ ಹೊರಗೆ ಕಳುಹಿಸಲು ನಿರಾಕರಿಸಿದಳು ಎಂದು ಅವರು ಹೇಳಿದರು.

ಆಕೆಯನ್ನ ಬೆದರಿಸಲು ಹೋದರೆ, ನಾಯಿಗಳನ್ನು ಓಡಿಸಲು ಹೋದರೆ ಇತರ ದೂರುಗಳನ್ನು ದಾಖಲಿಸಲು ಪ್ರಾರಂಭಿಸಿದಳು. ಪದೇ ಪದೇ ಪೊಲೀಸರನ್ನ ಕರೆಸುತ್ತಿದ್ದಳು ಎಂದು ದೂರಿದ್ದಾರೆ.ಅಲ್ಲದೇ ನನ್ನ ಹೆಂಡತಿ ನಾಯಿಗಳಿಗೆ ಅಡುಗೆ ಮಾಡುವಂತೆ ಒತ್ತಾಯಿಸಿದಳು. ಬಳಿಕ ನಾಯಿ ತಿಂದ ಪಾತ್ರೆಗಳನ್ನ ತಾನು ತೊಳೆದೆ. ತನ್ನ ಹೆಂಡತಿಯ ಪಕ್ಕದಲ್ಲಿ ಮಲಗಲು ಪ್ರಯತ್ನಿಸಿದಾಗಲೆಲ್ಲಾ ನಾಯಿ ನನ್ನನ್ನು ಕಚ್ಚುತ್ತಿತ್ತು. ಅದೇ ವಿಷಯವನ್ನು ತನ್ನ ಸ್ನೇಹಿತರಿಗೆ ಹೇಳಿದಾಗ ಅವರು ನಂಬಲಿಲ್ಲ, ಅವರು ಅದನ್ನು ಜೋಕ್ ಎಂದು ತಳ್ಳಿಹಾಕಿದರು ಎಂದಿದ್ದಾನೆ.

ಅಹಮದಾಬಾದ್ ಕೌಟುಂಬಿಕ ನ್ಯಾಯಾಲಯವು ಈ ಹಿಂದೆ ಪತಿಯ ಅರ್ಜಿಯನ್ನು ವಜಾಗೊಳಿಸಿತ್ತು, ಅವರ ಆರೋಪಗಳು ವೈವಾಹಿಕ ಕಾನೂನಿನ ಅಡಿಯಲ್ಲಿ ಕ್ರೌರ್ಯಕ್ಕೆ ಅರ್ಹವಾದ ಮಿತಿಯನ್ನು ಪೂರೈಸುವುದಿಲ್ಲ ಎಂದು ತೀರ್ಪು ನೀಡಿತ್ತು. ಆ ತೀರ್ಪನ್ನು ಪ್ರಶ್ನಿಸಿ, ಅವರು ಹೈಕೋರ್ಟ್ ಮೆಟ್ಟಿಲೇರಿದರು, ಅದು ಈಗ ಇಬ್ಬರ ನಡುವೆ ಇತ್ಯರ್ಥದ ಸಾಧ್ಯತೆಯನ್ನು ಅನ್ವೇಷಿಸಲು ಪ್ರಯತ್ನಿಸಿದೆ. ಎರಡೂ ಕಡೆಯವರನ್ನು ಕೇಳಿದ ನಂತರ, ಮುಂದಿನ ವಿಚಾರಣೆಗಾಗಿ ಪೀಠವು ಪ್ರಕರಣವನ್ನು ಡಿಸೆಂಬರ್ 1 ಕ್ಕೆ ಮುಂದೂಡಿತು.

TAGGED:#Husband #court #divorce #afraid #sleep #wife
Share This Article
Facebook Twitter Copy Link Print
Previous Article ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ.!
Next Article ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್ ಬಿಜೆಪಿಯಿಂದ 6 ವರ್ಷ ಅಮಾನತು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?