Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಜೂಸ್ ಖರೀದಿಗೆ ಮತ್ತೆ ಬಿಡ್ ಸಲ್ಲಿಸಿದ ಮಣಿಪಾಲ್ ಗ್ರೂಪ್
ಕರ್ನಾಟಕಪ್ರಮುಖ

ಬೈಜೂಸ್ ಖರೀದಿಗೆ ಮತ್ತೆ ಬಿಡ್ ಸಲ್ಲಿಸಿದ ಮಣಿಪಾಲ್ ಗ್ರೂಪ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪ್ರಮುಖ ಟ್ಯೂಶನ್ ಸಂಸ್ಥೆಯಾಗಿರುವ ಆಕಾಶ್ ಅನ್ನು ಖರೀದಿಸಲು ಮಣಿಪಾಲ್ ಗ್ರೂಪ್ ಪ್ರಯತ್ನ ಮುಂದುವರಿಸಿದೆ. ಆಕಾಶ್ ಎಜುಕೇಶನ್ ಸರ್ವಿಸ್​ನ ಮಾಲಕಸಂಸ್ಥೆಯಾದ ಬೈಜೂಸ್ ಅನ್ನು ಖರೀದಿಸಲು ಮಣಿಪಾಲ್ ಗ್ರೂಪ್ ಎರಡನೇ ಬಿಡ್ ಸಲ್ಲಿಸಿದೆ.

ಬೈಜೂಸ್​ನ ಸಂಕಷ್ಟ ಪರಿಹಾರಕರ ಬಳಿ ಇಒಐ  ದಾಖಲೆಗಳನ್ನು ಸಲ್ಲಿಸಿದೆ.ರಂಜನ್ ಪೈ ಮಾಲಕತ್ವದ ಮಣಿಪಾಲ್ ಗ್ರೂಪ್ ಬೈಜೂಸ್ ಖರೀದಿಗೆ ಬಿಡ್ ಸಲ್ಲಿಸಿದ್ದು ಇದು ಎರಡನೇ ಬಾರಿ. ಬಿಡ್ಡರ್​ಗಳ ಕೊರತೆಯಿಂದಾಗಿ ಆರ್​ಪಿಯವರು ಹೊಸದಾಗಿ ಬಿಡ್​ಗಳನ್ನು ಆಹ್ವಾನಿಸಿದ್ದರು. ಇದಕ್ಕೆ ನಿನ್ನೆ (ನ. 13) ಕೊನೆಯ ದಿನವಾಗಿತ್ತು.

ಬೈಜೂಸ್ ಸಂಸ್ಥೆ ವಿಪರೀತ ಸಾಲ ಹೊಂದಿರುವ ಹಿನ್ನೆಲೆಯಲ್ಲಿ ಕೋರ್ಟ್ ನಿರ್ದೇಶನದ ಮೇರೆಗೆ ಮಾರ್ಗೋಪಾಯ ಹುಡುಕಲಾಗಿದೆ. ಅದರಂತೆ ಬೈಜೂಸ್​ನ ಆಸ್ತಿಗಳನ್ನು ಮಾರಿ ಸಾಲ ತೀರಿಸಲು ರೆಸಲ್ಯೂಶನ್ ಪ್ರೊಫೆಷನಲ್ ಅವರನ್ನು ಆಯ್ಕೆ ಮಾಡಲಾಗಿದೆ. ಇವರೇ ಈಗ ಬಿಡ್​ಗೆ ಆಹ್ವಾನಿಸಿರುವುದು.

ಮಣಿಪಾಲ್ ಗ್ರೂಪ್​ಗೆ ಬೈಜೂಸ್​ಗಿಂತ ಆಕಾಶ್ ಎಜುಕೇಶನ್ ಸರ್ವಿಸಸ್ ಸಂಸ್ಥೆಯ ಮೇಲೆ ಕಣ್ಣು ನೆಟ್ಟಿದೆ

TAGGED:#Manipal #Group #submits #buy #Byju's
Share This Article
Facebook Twitter Copy Link Print
Previous Article ಉಗ್ರರ ಬಳಿ ಜಪ್ತಿ ಮಾಡಿದ್ದ ಬಾಂಬ್ ಠಾಣೆಯಲ್ಲಿ ಸ್ಫೋಟ – 7 ಜನ ಸಾವು, 27 ಮಂದಿ ಗಾಯ
Next Article ಅಮೆರಿಕದಲ್ಲಿ ಹಣದುಬ್ಬರ ಏರಿಕೆ : ಕೆಲ ಆಹಾರ ವಸ್ತುಗಳ ಮೇಲಿನ ಸುಂಕ ತೆರವುಗೊಳಿಸಿದ ಟ್ರಂಪ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?