ಪ್ರಿನ್ಸ್ ಮಹೇಶ್ ಬಾಬು ಅಭಿನಯದ ವಾರಣಾಸಿ ಚಿತ್ರದ ಟೈಟಲ್ ಅನಾವರಣ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹೈದರಾಬಾದ್: ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಹೊಸ ಚಿತ್ರಕ್ಕೆ ವಾರಣಾಸಿ ಎಂದು ಹೆಸರಿಡಲಾಗಿದೆ. ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ನಡೆಯುತ್ತಿರುವ ಗ್ಲೋಬ್ ಗ್ಲೋಬ್‌ ಟ್ರಾಟರ್‌ ಕಾರ್ಯಕ್ರಮದಲ್ಲಿ ಎಸ್.ಎಸ್. ರಾಜಮೌಳಿ ಮತ್ತು ಮಹೇಶ್ ಬಾಬು ಅವರ SSMB29 ಸಿನಿಮಾಕ್ಕೆ ‘ವಾರಣಾಸಿ’ ಎನ್ನುವ ಟೈಟಲ್ ಅನಾವರಣ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಸೇರಿದ ಜನರ ನಡುವೆ ಬೃಹತ್ ಎಲ್ಇಡಿ ಪರದೆಯಲ್ಲಿ ‘ವಾರಣಾಸಿ’ ಚಿತ್ರದ … Continue reading ಪ್ರಿನ್ಸ್ ಮಹೇಶ್ ಬಾಬು ಅಭಿನಯದ ವಾರಣಾಸಿ ಚಿತ್ರದ ಟೈಟಲ್ ಅನಾವರಣ