Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಪ್ರತಿದಿನ ಬ್ಲ್ಯಾಕ್ ಕಾಫಿ ಕುಡಿದರೆ ಏನಾಗತ್ತೆ? ಈ ಸ್ಟೋರಿ ನೋಡಿ
ಆರೋಗ್ಯ

ಪ್ರತಿದಿನ ಬ್ಲ್ಯಾಕ್ ಕಾಫಿ ಕುಡಿದರೆ ಏನಾಗತ್ತೆ? ಈ ಸ್ಟೋರಿ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗ್ಗೆ ಎದ್ದಾಕ್ಷಣ ಬಿಸಿಬಿಸಿ ಕಾಫಿ ಕುಡಿತಾ ಪೇಪರ್‌ ಓದೋದು, ಮೊಬೈಲ್‌ ನೋಡೋದು ಮಾಡ್ತಿದ್ರೆ ಆಹಾ ಅನ್ನಿಸದೇ ಇರದು. ಹಲವರು ಬೆಳಗ್ಗೆ ಎದ್ದಾಕ್ಷಣ ಮೊದಲು ಮಾಡುವ ಕೆಲಸ ಕಾಫಿ ಹೀರುವುದು. ಅದರಲ್ಲಿಯೂ ಎಲ್ಲಾ ರೀತಿಯ ಕಾಫಿಗಳಲ್ಲಿ, ಬ್ಲ್ಯಾಕ್ ಕಾಫಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಕಪ್ಪು ಕಾಫಿ ನಿಮ್ಮನ್ನು ಆಕರ್ಷಿಸಲು ಮಾತ್ರವಲ್ಲ. ನಿತ್ಯ ಬೆಳಗ್ಗೆ ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು

ಕಪ್ಪು ಕಾಫಿಯು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತೇಜಿಸುವ ಗುಣವನ್ನು ಹೊಂದಿದೆ. ಇದರಿಂದಾಗಿ ನೀವು ಸೇವಿಸಿದ ಆಹಾರವು ಸುಲಭವಾಗಿ ಮತ್ತು ವೇಗವಾಗಿ ಜೀರ್ಣವಾಗುತ್ತದೆ. ದೇಹದ ತೂಕ ಇಳಿಸಲು ಬಯಸುವವರು, ಪ್ರತಿದಿನ ಮಿತವಾಗಿ, ಒಂದೆರಡು ಬಾರಿ ಬ್ಲ್ಯಾಕ್ ಕಾಫಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು.

ಬ್ಲ್ಯಾಕ್ ಕಾಫಿ ದೇಹದ ಚಯಾಪಚಯ ಪ್ರಕ್ರಿಯೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಕ್ಯಾಲೋರಿ ವೆಚ್ಚವನ್ನು ಹೆಚ್ಚಿಸುತ್ತದೆ ಮತ್ತು ಸುಲಭವಾಗಿ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ಮನಸ್ಥಿತಿ ಸುಧಾರಿಸುತ್ತದೆ. ದಿನವಿಡೀ ಉತ್ಸಾಹದಿಂದ ಇರಲು ಅನುವು ಮಾಡಿಕೊಡುತ್ತದೆ. ಕಿರಿಕಿರಿ ಮತ್ತು ಆತಂಕದಂತಹ ಸಮಸ್ಯೆಗಳು ಉಂಟಾಗುವುದಿಲ್ಲ.

ಬ್ಲ್ಯಾಕ್ ಕಾಫಿ ಯಕೃತ್ತಿನ ಕಾರ್ಯವನ್ನು ಹೆಚ್ಚಿಸುತ್ತದೆ. ಇದು ಕೊಬ್ಬಿನ ಯಕೃತ್ತಿನಂತಹ ಸಮಸ್ಯೆಗಳಿಂದ ರಕ್ಷಿಸುತ್ತದೆ. ಹಾಗಾಗಿ ಬ್ಲ್ಯಾಕ್ ಕಾಫಿ ಕುಡಿಯುವುದು ಯಕೃತ್ತನ್ನು ಆರೋಗ್ಯಕರವಾಗಿಡಲು ಒಳ್ಳೆಯದು.

ಬೆಳಗ್ಗೆ ಎದ್ದು ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ಮೆದುಳಿನ ಕಾರ್ಯ ಸುಧಾರಿಸುತ್ತದೆ. ಸ್ಮರಣಶಕ್ತಿ ಉತ್ತಮಗೊಳ್ಳುತ್ತದೆ. ಇದು ಬುದ್ಧಿಮಾಂದ್ಯತೆಯನ್ನು ತಡೆಯಲು ಕೂಡ ಸಹಾಯ ಮಾಡುತ್ತದೆ.

https://www.newsics.com/2025/11/15/man-dies-after-being-attacked-by-stray-dog-dog-eats-out-eyeball/

TAGGED:#blackcoffie #helath #benifits #lifestyle #tips
Share This Article
Facebook Twitter Copy Link Print
Previous Article ಬೀದಿ ನಾಯಿ ದಾಳಿಗೆ ವ್ಯಕ್ತಿ ಬಲಿ: ಕಣ್ಣುಗುಡ್ಡೆಯನ್ನೇ ಕಿತ್ತು ತಿಂದ ಶ್ವಾನ
Next Article ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ಆರೋಪ : ಉದ್ಯಮಿ ಅರೆಸ್ಟ್.!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?