ನಾಯಿ ಮುದ್ದು ಮಾಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನಾಯಿ ಮುದ್ದು ಮಾಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ  ಬೆಂಗಳೂರಿನ ಜ್ಞಾನ ಭಾರತಿ ಬಳಿ ನಡೆದಿದೆ. ಹೌದು ಬೆಂಗಳೂರಲ್ಲಿ ವಾಕಿಂಗ್ ಗೆ ಎಂದು ಯುವತಿ ತನ್ನ ಮುದ್ದಿನ ನಾಯಿಯೊಂದಿಗೆ ತೆರಳಿದ್ದಾಳೆ ಈ ವೇಳೆ ಅಪಚಿತ ಕಾಮುಕನೊಬ್ಬ ಬಂದು ನಾಯಿಯನ್ನು ಮುಟ್ಟಬಹುದಾ ಎಂದು ಕೇಳಿ ಯುವತಿಯ ಮೈಕೈ ಮುಟ್ಟಿಯ ಅಸಭ್ಯ ವರ್ತನೆ ತೋರಿದ್ದಾನೆ. ಇದರಿಂದ ಯುವತಿ ಆತನ ಕಪಾಳಕ್ಕೆ ಬಾರಿಸಿದ್ದಾಳೆ, ಆದರೂ ಕೂಡ ಆತ ಆಕೆಯ ಮೇಲೆ ಲೈಂಗಿಕ … Continue reading ನಾಯಿ ಮುದ್ದು ಮಾಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ!