Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆಗೆ ಒಂದು ಗಂಟೆ ಮೊದಲು ವರನಿಂದಲೇ ವಧು ಕೊಲೆ; ಕಾರಣವೇನು?
ದೇಶಪ್ರಮುಖ

ಮದುವೆಗೆ ಒಂದು ಗಂಟೆ ಮೊದಲು ವರನಿಂದಲೇ ವಧು ಕೊಲೆ; ಕಾರಣವೇನು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಮದುವೆಗೆ ಎಲ್ಲಾ ತಯಾರಿ ನಡೆದಿತ್ತು. ಆದರೆ ಕೊನೆ ಹಂತದಲ್ಲಿ ಸೀರೆ ಹಾಗೂ ಹಣದ ವಿಚಾರದಲ್ಲಿ ಭಾರಿ ಜಗಳ ಶುರುವಾಗಿದೆ. ಮದವೆಯಾಗಬೇಕಿದ್ದ ಭಾವಿ ಪತ್ನಿಯನ್ನು ವರ ಹತ್ಯೆ ಮಾಡಿದ್ದಾನೆ.ಬಳಿಕ ಸ್ಥಳದಿಂದ ಪರಾರಿಯಾದ ಘಟನ ಗುರಾತ್‌ನ ಭಾವನಗರದಲ್ಲಿ ನಡೆದಿದೆ.

ಏನಿದು ಸೀರೆ ಜಗಳ?

ಸಾಜನ್ ಭರೈಯ್ಯ ಹಾಗೂ ಸೋನಿ ಹಿಮ್ಮತ್ ರಾಥೋಡ್ ಇಬ್ಬರು ಲೀವಿಂಗ್ ಟುಗೆದರ್‌ನಲ್ಲಿ ಕಳೆದ ಒಂದೂವರೆ ವರ್ಷದಿಂದ ಜೊತೆಗಿದ್ದರು. ಎರಡು ಕುಟುಂಬದಲ್ಲಿ ಲೀವಿಂಗ್ ಟುಗೆದರ್, ಇವರ ಪ್ರೀತಗೆ ವಿರೋಧ ವ್ಯಕ್ತಪಡಿಸಿತ್ತು. ಭಾರಿ ವಿರೋಧದ ನಡುವೆ ಈ ಜೋಡಿ ಇತ್ತೀಚೆಗೆ ಎಂಗೇಜ್‌ಮೆಂಟ್ ಮುಗಿಸಿತ್ತು. ಮದುವೆ ತಯಾರಿ ಆರಂಭಿಸಿತ್ತು. ಶನಿವಾರ (ನ.15) ರಂದು ಸಂಜೆ ಈ ಜೋಡಿ ಆಪ್ತರು, ಗೆಳೆಯರ ಸಮ್ಮುಖದಲ್ಲಿ ಮದುವೆಯಾಗಲ ನಿರ್ಧರಿಸಿತ್ತು. ಇದಕ್ಕಾಗಿ ಮದುವೆ ಮಂಟಪ, ಊಟ, ಲಗ್ನಪತ್ನಿಕೆ ಎಲ್ಲಾ ತಯಾರಿ ಮಾಡಿಕೊಂಡಿತ್ತು. ಹಲವು ಆಪ್ತರಿಗೆ ಲಗ್ನಪತ್ರಿಕೆ ಹಂಚಿದ್ದರು. ಶನಿವಾರ ಸಂಜೆಯಾಗುತ್ತಿದ್ದಂತೆ ಇಬ್ಬರಲ್ಲಿ ಸೀರೆ ವಿಚಾರದಲ್ಲಿ ಜಗಳ ಶುರುವಾಗಿದೆ

ಶನಿವಾರ ಸಂಜೆ ವೇಳೆ ಮದುವೆ ಮಹೋತ್ಸವ ನಿಗಧಿಯಾಗಿತ್ತು. ಲೀವಿಂಗ್ ಟುಗೆದರ್‌ನಲ್ಲಿದ್ದ ಈ ಜೋಡಿ ಕುಟುಂಬಸ್ಥರ ವಿರೋಧ ಕಟ್ಟಿಕೊಂಡು ಮದುವೆಗೆ ಸಜ್ಜಾಗಿತ್ತು. ಆದರೆ ಇನ್ನೇನು ಮದುವೆಗೆ ಕೆಲ ಗಂಟೆ ಬಾಕಿ ಇರುವಾಗ ಸೀರೆ ವಿಚಾರದಲ್ಲಿ ಸಾಜನ್ ಭರೈಯ್ಯ ಜಗಳ ಶುರು ಮಾಡಿದ್ದಾನೆ.ಮಾತಿಗೆ ಮಾತು ಬೆಳೆದು ಜಗಳ ಜೋರಾಗಿದೆ. ಇದರ ನಡುವೆ ಹಣದ ವಿಚಾರದಲ್ಲೂ ಜಗಳ ಶುರುವಾಗಿದೆ.

ಸೋನಿ ಮೇಲೆ ಹಲ್ಲೆ

ಜಗಳ ಜೋರಾಗುತ್ತಿದ್ದಂತೆ ಕಬ್ಬಿಣದ ರಾಡ್ ಮೂಲಕ ಹಲ್ಲೆ ಮಾಡಿದ್ದಾನೆ. ಇದರ ಪರಿಣಾಮ ಸೋನಿ ಸ್ಥಳಕ್ಕೆ ಮೃತಪಟ್ಟಿದ್ದಾಳೆ. ಬಳಿಕ ಮನೆಯ ವಸ್ತುಗಳನ್ನು, ಟಿವಿ ಸೇರಿದಂತೆ ಇತರ ವಸ್ತುಗಳನ್ನು ಸಾಜನ್ ಪುಡಿ ಮಾಡಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಸೋನಿ ಮೃತದೇಹ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ಕಳುಹಿಸಿದ್ದಾರೆ. ಇತ್ತ ಆರೋಪಿ ಸಾಜನ್ ಹುಡುಕಾಟ ಆರಂಭಿಸಿದ್ದಾನೆ. ಸಾಜನ್ ವಿರುದ್ಧ ಸ್ಥಳೀಯರು ಇದಕ್ಕಿಂತ ಮೊದಲೇ ದೂರು ನೀಡಿದ್ದರು. ಸ್ಥಳೀಯರ ಜೊತೆ ಜಗಳ, ಹಲ್ಲೆ ಮಾಡಿದ ದೂರು ದಾಖಲಾಗಿದೆ. ಇತ್ತ ಭಾವಿ ಪತ್ನಿಯ ಹತ್ಯೆ ಮಾಡಿದ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ರಾಜ್ಯ ಸಂಪುಟ ಪುನಾರಚನೆಗ ಹೈಕಮಾಂಡ್‌ ಗ್ರೀನ್ ಸಿಗ್ನಲ್: ಯಾರು ಔಟ್‌? ಯಾರು ಇನ್‌?

TAGGED:Bride murdered by groom an hour before wedding
Share This Article
Facebook Twitter Copy Link Print
Previous Article ರಾಜ್ಯ ಸಂಪುಟ ಪುನಾರಚನೆಗ ಹೈಕಮಾಂಡ್‌ ಗ್ರೀನ್ ಸಿಗ್ನಲ್: ಯಾರು ಔಟ್‌? ಯಾರು ಇನ್‌?
Next Article ಕೆಂಪು ಕೋಟೆ ಸ್ಫೋಟ: ಆತ್ಮಹತ್ಯಾ ಬಾಂಬರ್‌ ಸಹಾಯಕ ಅರೆಸ್ಟ್

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?