ಮದುವೆಗೆ ಒಂದು ಗಂಟೆ ಮೊದಲು ವರನಿಂದಲೇ ವಧು ಕೊಲೆ; ಕಾರಣವೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಮದುವೆಗೆ ಎಲ್ಲಾ ತಯಾರಿ ನಡೆದಿತ್ತು. ಆದರೆ ಕೊನೆ ಹಂತದಲ್ಲಿ ಸೀರೆ ಹಾಗೂ ಹಣದ ವಿಚಾರದಲ್ಲಿ ಭಾರಿ ಜಗಳ ಶುರುವಾಗಿದೆ. ಮದವೆಯಾಗಬೇಕಿದ್ದ ಭಾವಿ ಪತ್ನಿಯನ್ನು ವರ ಹತ್ಯೆ ಮಾಡಿದ್ದಾನೆ.ಬಳಿಕ ಸ್ಥಳದಿಂದ ಪರಾರಿಯಾದ ಘಟನ ಗುರಾತ್‌ನ ಭಾವನಗರದಲ್ಲಿ ನಡೆದಿದೆ. ಏನಿದು ಸೀರೆ ಜಗಳ? ಸಾಜನ್ ಭರೈಯ್ಯ ಹಾಗೂ ಸೋನಿ ಹಿಮ್ಮತ್ ರಾಥೋಡ್ ಇಬ್ಬರು ಲೀವಿಂಗ್ ಟುಗೆದರ್‌ನಲ್ಲಿ ಕಳೆದ ಒಂದೂವರೆ ವರ್ಷದಿಂದ ಜೊತೆಗಿದ್ದರು. ಎರಡು ಕುಟುಂಬದಲ್ಲಿ ಲೀವಿಂಗ್ ಟುಗೆದರ್, ಇವರ ಪ್ರೀತಗೆ ವಿರೋಧ ವ್ಯಕ್ತಪಡಿಸಿತ್ತು. ಭಾರಿ … Continue reading ಮದುವೆಗೆ ಒಂದು ಗಂಟೆ ಮೊದಲು ವರನಿಂದಲೇ ವಧು ಕೊಲೆ; ಕಾರಣವೇನು?