Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಧರ್ಮಸ್ಥಳ ಕೇಸ್: ಎಸ್ಐಟಿ ಅಧಿಕಾರಿಗಳb ವಿರುದ್ಧವೇ ಜೀವ ಬೆದರಿಕೆ ಕೇಸ್
Uncategorized

ಧರ್ಮಸ್ಥಳ ಕೇಸ್: ಎಸ್ಐಟಿ ಅಧಿಕಾರಿಗಳb ವಿರುದ್ಧವೇ ಜೀವ ಬೆದರಿಕೆ ಕೇಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಚಿನ್ನಯ್ಯನನ್ನು ಬಂಧಿಸಿದ ಪೊಲೀಸರು ವಿಚಾರಣೆ ಬಳಿಕ ಶಿವಮೊಗ್ಗ ಜೈಲಿನಲ್ಲಿ ಇರಿಸಿದ್ದಾರೆ.

ಚಿನ್ನಯ್ಯ ಜತೆ ಸಂಪರ್ಕದಲ್ಲಿದ್ದರು ಎನ್ನುವ ಕಾರಣಕ್ಕೆ ಮಹೇಶ್ ತಿಮರೋಡಿ ಶೆಟ್ಟಿ, ಗಿರೀಶ್ ಮಟ್ಟಣ್ಣನವರ್ , ಟಿ ಜಯಂತ್ ಸೇರಿದಂತೆ ಅನೇಕರನ್ನು ವಿಚಾರಣೆ ನಡೆಸಲಾಗಿತ್ತು. ಆದ್ರೆ ಇದೀಗ ಎಸ್ಐಟಿ ವಿರುದ್ಧವೇ ದೂರು ನೀಡಿದ್ದಾರೆ.

ಪದೇ ಪದೇ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡ್ತಿದ್ದ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಜಯಂತ್ ಟಿ ದೂರು ನೀಡಿದ್ದಾರೆ. ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸೆಕ್ಟ‌ರ್ ಮಂಜುನಾಥ ಗೌಡ, ಸಬ್ ಇನ್‌ಸ್ಪೆಕ್ಟ‌ರ್ ಗುಣಪಾಲ್ವ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಎಸ್ಐಟಿ ಅಧಿಕಾರಿಗಳು ದೈಹಿಕ ಹಲ್ಲೆ, ಪ್ರಾಣ ಬೆದರಿಕೆಯೊಡ್ಡಿದ್ದಾರೆ. ಅಲ್ಲದೇ ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಿದ್ದಾರೆ ಎಂದು ಜಯಂತ್ ದೂರಿನ ಮೂಲಕ ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ.

https://www.newsics.com/2025/11/16/husband-commits-suicide-after-video-call-to-wife/

TAGGED:#Dharmasthala #case #Lifethreat #SIT #officials
Share This Article
Facebook Twitter Copy Link Print
Previous Article ಪತ್ನಿಗೆ ವಿಡಿಯೋ ಕಾಲ್ ಮಾಡಿ ಪತಿ  ಆತ್ಮ*ಹತ್ಯೆ
Next Article ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ಲಕುಮಿ ಧಾರಾವಾಹಿಯ ನಟಿ ಸುಷ್ಮಾ ಶೇಖರ್‌

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?