Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯ ಸಂಪುಟ ಪುನಾರಚನೆಗ ಹೈಕಮಾಂಡ್‌ ಗ್ರೀನ್ ಸಿಗ್ನಲ್: ಯಾರು ಔಟ್‌? ಯಾರು ಇನ್‌?
ಕರ್ನಾಟಕಪ್ರಮುಖ

ರಾಜ್ಯ ಸಂಪುಟ ಪುನಾರಚನೆಗ ಹೈಕಮಾಂಡ್‌ ಗ್ರೀನ್ ಸಿಗ್ನಲ್: ಯಾರು ಔಟ್‌? ಯಾರು ಇನ್‌?

Share
2 Min Read
SHARE

ubscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಪುಟ ಪುನಾರಚನೆಗೆ ಒಪ್ಪಿಗೆ ಸೂಚಿಸಿದ್ದಾರೆ.

ರಾಜ್ಯ ಸಂಪುಟ ಪುನಾರಚನೆ ಖಚಿತವೆನ್ನಲಾಗುತ್ತಿದೆ. ಹಾಲಿ ಸಚಿವ ಸಂಪುಟದ 12 ಮಂದಿಯನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಖಾಲಿ ಇದ್ದಂತ 2 ಸ್ಥಾನಗಳನ್ನು ಭರ್ತಿ ಮಾಡಲು ಸಿಎಂ ಸಿದ್ಧರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.

ಕಾಂಗ್ರೆಸ್ ಉನ್ನತ ಮೂಲಗಳಂತೆ ಹಾಲಿ 12 ಸಚಿವರಿಗೆ ಕೋಕ್ ಕೊಟ್ಟು, ಹೊಸಬರಿಗೆ ಅವಕಾಶವನ್ನು ನೀಡಲಾಗುತ್ತಿದೆ ಎನ್ನಲಾಗುತ್ತಿದೆ. ಇದಷ್ಟೇ ಅಲ್ಲದೇ ಒಂದು ವೇಳೆ ಇನ್ನೂ ಹೆಚ್ಚಿನ ಸಚಿವರಿಗೆ ಗೇಟ್ ಪಾಸ್ ನೀಡಿ ಅಂದ್ರೆ ಅದಕ್ಕೂ ಸಿಎಂ ಸಿದ್ಧರಾಮಯ್ಯ ಪ್ಲಾನ್ 2 ರೆಡಿ ಮಾಡಿಟ್ಟುಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಹಾಗಾದ್ರೇ ಯಾರು ಔಟ್..? ಯಾರು ಇನ್ ಎನ್ನುವ ಸಂಭಾವ್ಯ ಪಟ್ಟಿ ಇಲ್ಲಿದೆ..

ಸಿಎಂ ಸಿದ್ಧರಾಮಯ್ಯ ಸಂಪುಟದಿಂದ ಯಾರೆಲ್ಲ ಔಟ್?

  • ಕೆ.ಹೆಚ್.ಮುನಿಯಪ್ಪ- ಆಹಾರ ಮತ್ತು ನಾಗರೀಕ ಸರಬರಾಜು (ದೇವನಹಳ್ಳಿ)
  • ದಿನೇಶ್ ಗುಂಡೂರಾವ್- ಆರೋಗ್ಯ ಸಚಿವ (ಗಾಂಧಿನಗರ)
  • ಹೆಚ್.ಸಿ.ಮಹದೇವಪ್ಪ- ಸಮಾಜ ಕಲ್ಯಾಣ ( ಟಿ.ನರಸೀಪುರ)
  • ಶರಣಬಸ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ (ಶಹಾಪುರ್)
  • ಎನ್.ಎಸ್.ಬೋಸರಾಜು- ಸಣ್ಣ ನೀರಾವರಿ ವಿಜ್ಞಾನ ತಂತ್ರಜ್ಞಾನ (ವಿಧಾನ ಪರಿಷತ್)
  • ಡಾ.ಎಂ.ಸಿ.ಸುಧಾಕರ- ಉನ್ನತ ಶಿಕ್ಷಣ ಸಚಿವ(ಚಿಂತಾಮಣಿ)
  • ಶಿವಾನಂದ ಪಾಟೀಲ್- ಸಕ್ಕರೆ ಮತ್ತು ಜವಳಿ(ಬಸವನ ಬಾಗೇವಾಡಿ)
  • ರಹೀಂಖಾನ್- ಪೌರಾಡಳಿತ(ಬೀದರ್)
  • ಎಸ್.ಎಸ್.ಮಲ್ಲಿಕಾರ್ಜುನ- ತೋಟಗಾರಿಕೆ ಮತ್ತ ಗಣಿ (ದಾವಣಗೆರೆ)
  • ಆರ್.ಬಿ.ತಿಮ್ಮಾಪುರ್- ಅಬಕಾರಿ (ಮುದೋಳ)
  • ಕೆ.ವೆಂಕಟೇಶ್- ಪಶು ಸಂಗೋಪನೆ(ಪಿರಿಯ ಪಟ್ಟಣ)
  • ಡಿ.ಸುಧಾಕರ್- ಯೋಜನೆ ಮತ್ತು ಸಾಂಖ್ಯಿಕ (ಹಿರಿಯೂರು)

ಸಿಎಂ ಸಿದ್ಧರಾಮಯ್ಯ ಸಂಪುಟಕ್ಕೆ ಹೊಸದಾಗಿ ಯಾರೆಲ್ಲ ಶಾಸಕರು ಇನ್?

  • ಯು.ಟಿ.ಖಾದರ್ – ವಿಧಾನಸಭೆ ಸ್ಪೀಕರ್
  • ಕೆ.ಎನ್.ರಾಜಣ್ಣ – ಮಧುಗಿರಿ ಶಾಸಕ
  • ಆರ್.ವಿ.ದೇಶಪಾಂಡೆ – ಹಳಿಯಾಳ ಶಾಸಕ
  • ಬಿ.ಕೆ.ಹರಿಪ್ರಸಾದ್ – ವಿಧಾನ ಪರಿಷತ್ ಸದಸ್ಯ
  • ಎಂ.ಕೃಷ್ಣಪ್ಪ – ವಿಜಯನಗರ ಶಾಸಕ
  • ತನ್ವೀರ್‌ಸೇಠ್ – ನರಸಿಂಹರಾಜ ಶಾಸಕ
  • ಸಲೀಂ ಅಹಮದ್ – ವಿಧಾನ ಪರಿಷತ್ ಸದಸ್ಯ
  • ರಿಜ್ವಾನ್ ಅರ್ಷದ್ – ಶಿವಾಜಿನಗರ ಶಾಸಕ
  • ಮಾಗಡಿ ಬಾಲಕೃಷ್ಣ – ಮಾಗಡಿ ಶಾಸಕ
  • ಎನ್.ಎ.ಹ್ಯಾರಿಸ್ – ಶಾಸಕ
  • ರೂಪಕಲಾ ಶಶಿಧರ್ – ಶಾಸಕಿ
  • ಗೋಪಾಲಕೃಷ್ಣ ಬೇಳೂರು- ಸಾಗರ ಶಾಸಕ

ಹೊಟ್ಟೆಕಿಚ್ಚಿಗೆ ಅಕ್ಕನ ಮಗುವನ್ನೇ ಸಾಯಿಸಿದ ತಂಗಿಯರು

TAGGED:High command gives green signal for state cabinet reshuffle: Who's out? Who's in?
Share This Article
Facebook Twitter Copy Link Print
Previous Article ಹೊಟ್ಟೆಕಿಚ್ಚಿಗೆ ಅಕ್ಕನ ಮಗುವನ್ನೇ ಸಾಯಿಸಿದ ತಂಗಿಯರು
Next Article ಮದುವೆಗೆ ಒಂದು ಗಂಟೆ ಮೊದಲು ವರನಿಂದಲೇ ವಧು ಕೊಲೆ; ಕಾರಣವೇನು?

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?