ರಾಜ್ಯ ಸಂಪುಟ ಪುನಾರಚನೆಗ ಹೈಕಮಾಂಡ್‌ ಗ್ರೀನ್ ಸಿಗ್ನಲ್: ಯಾರು ಔಟ್‌? ಯಾರು ಇನ್‌?

ubscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಪುಟ ಪುನಾರಚನೆಗೆ ಒಪ್ಪಿಗೆ ಸೂಚಿಸಿದ್ದಾರೆ. ರಾಜ್ಯ ಸಂಪುಟ ಪುನಾರಚನೆ ಖಚಿತವೆನ್ನಲಾಗುತ್ತಿದೆ. ಹಾಲಿ ಸಚಿವ ಸಂಪುಟದ 12 ಮಂದಿಯನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಖಾಲಿ ಇದ್ದಂತ 2 ಸ್ಥಾನಗಳನ್ನು ಭರ್ತಿ ಮಾಡಲು ಸಿಎಂ ಸಿದ್ಧರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಕಾಂಗ್ರೆಸ್ ಉನ್ನತ ಮೂಲಗಳಂತೆ ಹಾಲಿ 12 ಸಚಿವರಿಗೆ ಕೋಕ್ ಕೊಟ್ಟು, ಹೊಸಬರಿಗೆ ಅವಕಾಶವನ್ನು ನೀಡಲಾಗುತ್ತಿದೆ ಎನ್ನಲಾಗುತ್ತಿದೆ. ಇದಷ್ಟೇ ಅಲ್ಲದೇ … Continue reading ರಾಜ್ಯ ಸಂಪುಟ ಪುನಾರಚನೆಗ ಹೈಕಮಾಂಡ್‌ ಗ್ರೀನ್ ಸಿಗ್ನಲ್: ಯಾರು ಔಟ್‌? ಯಾರು ಇನ್‌?