ಬಿಹಾರ ಸೋಲಿನ ಬಳಿಕ ಲಾಲು ಕುಟುಂಬ ಛಿದ್ರ; ಕಿಡ್ನಿ ಕೊಟ್ಟ ಪುತ್ರಿ ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಬಿಹಾರ ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ಆರ್‌ ಜೆಡಿ ಪಕ್ಷದ ಲಾಲೂ ಪ್ರಸಾದ್‌ ಯಾದವ್‌ ಕುಟುಂಬದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಸೋದರಿ ಸೋದರಿ ಯಾದವ್‌ ಮೇಲೆ ತೇಜಸ್ವಿ ಯಾದವ್‌ ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ ಜೆಡಿ ಪಕ್ಷದ ಮುಖಂಡ ಹಾಗೂ ಪ್ರತಿಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ತೇಜಸ್ವಿ ಯಾದವ್‌ ಶನಿವಾರ ನಡೆದ ಮಾತುಕತೆ ವೇಳೆ ಸೋಲಿಗೆ ರೋಹಿಣಿ ಆಚಾರ್ಯ ಕಾರಣ ಎಂದು ಆರೋಪಿಸಿ ನಿಂದಿಸಿದ್ದೂ ಅಲ್ಲದೇ ಕೋಪದ ಭರದಲ್ಲಿ ಆಕೆಯ ಮೇಲೆ ಚಪ್ಪಲಿ … Continue reading ಬಿಹಾರ ಸೋಲಿನ ಬಳಿಕ ಲಾಲು ಕುಟುಂಬ ಛಿದ್ರ; ಕಿಡ್ನಿ ಕೊಟ್ಟ ಪುತ್ರಿ ಹೇಳಿದ್ದೇನು?