ಶಾಲಾ ಬಾಲಕಿಯ ಮೇಲೆ ಅತ್ಯಾಚಾರ : ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಜೀವನ ಪರ್ಯಾಂತ ಜೈಲು ಶಿಕ್ಷೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಣ್ಣೂರು: ಕೇರಳದ ಕಣ್ಣೂರಿನ ಪಾಲಥೈನಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಕೆ. ಪದ್ಮರಾಜನ್ ಗೆ ಜೀವನ ಪರ್ಯಾಂತ ಜೈಲು ಶಿಕ್ಷೆ ವಿಧಿಸಲಾಗಿದೆ. ಅಪರಾಧಿ ಪೋಕ್ಸೋ ಕಾಯ್ದೆಯಡಿ 40 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಲಿದ್ದಾರೆ. ಈ ಶಿಕ್ಷೆಯನ್ನು ತಲಶ್ಶೇರಿ ಫಾಸ್ಟ್-ಟ್ರ್ಯಾಕ್ ಪೋಕ್ಸೋ ನ್ಯಾಯಾಲಯವು ನೀಡಿದೆ. ಪದ್ಮರಾಜನ್ ವಿರುದ್ಧ ಸೆಕ್ಷನ್ 376AB (ಅತ್ಯಾಚಾರ) ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಆರೋಪ ಹೊರಿಸಲಾಗಿದೆ. ಪದ್ಮರಾಜನ್ 9 ವರ್ಷದ ಬಾಲಕಿಯ … Continue reading ಶಾಲಾ ಬಾಲಕಿಯ ಮೇಲೆ ಅತ್ಯಾಚಾರ : ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಜೀವನ ಪರ್ಯಾಂತ ಜೈಲು ಶಿಕ್ಷೆ