Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 93 ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಹೀನಾಯ ಸೋಲು
ದೇಶಪ್ರಮುಖ

93 ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಹೀನಾಯ ಸೋಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಭಾರತ ತಂಡವು  93 ವರ್ಷಗಳಲ್ಲಿ ಹಲವು ಏಳು ಬೀಳುಗಳನ್ನು ಕಂಡಿದೆ. ಆದ್ರೆ ಏಳು ಬೀಳುಗಳ ನಡುವೆ ಇದೀಗ ಭಾರತ ತಂಡವು  ಸೋತು ಭಾರೀ ಮುಖಭಂಗ ಅನುಭವಿಸಿದೆ.

ಸ್ಪಿನ್ನರ್‌ ಗಳ ಬಲೆಗೆ ಬಿದ್ದ ಭಾರತ ತಂಡ ಎರಡನೇ ಇನಿಂಗ್ಸ್‌ ನಲ್ಲಿ 93 ರನ್‌ ಗಳ ಕಳಪೆ ಮೊತ್ತಕ್ಕೆ ಆಲೌಟಾಗಿದೆ. ಮೊದಲ ಟೆಸ್ಟ್‌ ಪಂದ್ಯವನ್ನು 30 ರನ್‌ ನೊಂದಿಗೆ ಗೆದ್ದ ದಕ್ಷಿಣ ಆಫ್ರಿಕಾ ತಂಡ ಭಾರತದ ನೆಲದಲ್ಲಿ 15 ವರ್ಷಗಳ ನಂತರ ಇದೇ ಮೊದಲ ಬಾರಿ ಟೆಸ್ಟ್‌ ಗೆದ್ದು ಇತಿಹಾಸ ನಿರ್ಮಿಸಿದೆ.

ಕೋಲ್ಕತಾದ ಈಡನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದ ಮೂರನೇ ದಿನವಾದ ಭಾನುವಾರ 7 ವಿಕೆಟ್‌ ಗೆ 93 ರನ್‌ ಗೆ ಎರಡನೇ ಇನಿಂಗ್ಸ್‌ ಮುಕ್ತಾಯಗೊಂಡಿತು.

ಮೊದಲ ಇನಿಂಗ್ಸ್‌ ನಲ್ಲಿ 30 ರನ್‌ ಗಳ ಮುನ್ನಡೆ ಪಡೆದಿದ್ದ ಭಾರತ ತಂಡ ಎರಡನೇ ಇನಿಂಗ್ಸ್‌ ನಲ್ಲಿ 93 ರನ್‌ ಗೆ ಪತನಗೊಂಡು 30 ರನ್‌ ಗಳಿಂದ ಸೋಲುಂಡಿತು. ಗಾಯಗೊಂಡಿದ್ದ ಶುಭಮನ್‌ ಗಿಲ್‌ ಕಣಕ್ಕಿಳಿಯಲಿಲ್ಲ.

ದಕ್ಷಿಣ ಆಫ್ರಿಕಾ ತಂಡ 15 ವರ್ಷಗಳ ನಂತರ ಭಾರತದ ನೆಲದಲ್ಲಿ ಮೊದಲ ಬಾರಿ ಟೆಸ್ಟ್‌ ಗೆದ್ದು ಇತಿಹಾಸ ಬರೆಯಿತು. ಅಲ್ಲದೇ ಟೆಂಬು ಭವುಮಾ ನೇತೃತ್ವದಲ್ಲಿ ಹರಿಣಗಳ ತಂಡ ಕಳೆದ 11 ಟೆಸ್ಟ್‌ ಗಳಲ್ಲಿ 10 ರಲ್ಲಿ ಜಯ ಸಾಧಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ನಲ್ಲಿ ಅಗ್ರಸ್ಥಾನ ಪಡೆದರೆ, ಭಾರತ ತಂಡ ೪ನೇ ಸ್ಥಾನಕ್ಕೆ ಕುಸಿಯಿತು.

ನಾಯಿಗೆ ಮುದ್ದು ಮಾಡುವ ನೆಪದಲ್ಲಿ, ಯುವತಿಯ ಲೈಂಗಿಕ ಕಿರುಕುಳ ನೀಡಿದ ಕಾಮುಕ!

TAGGED:Team India suffers its worst defeat in its 93-year history
Share This Article
Facebook Twitter Copy Link Print
Previous Article ನಾಯಿ ಮುದ್ದು ಮಾಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ!
Next Article ಬಿಹಾರ ಸೋಲಿನ ಬಳಿಕ ಲಾಲು ಕುಟುಂಬ ಛಿದ್ರ; ಕಿಡ್ನಿ ಕೊಟ್ಟ ಪುತ್ರಿ ಹೇಳಿದ್ದೇನು?

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?