ವಿದೇಶಿ ಮಹಿಳೆಯರಿಗೆ ಕಿರುಕುಳ: ಮೂವರು ಯುವಕರ ಬಂಧನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮೈಸೂರು: ಗೋವಾದ ಸಮುದ್ರ ತೀರದಲ್ಲಿ  ವಿದೇಶಿ ಮಹಿಳಾ ಪ್ರವಾಸಿಗರಿಗೆ ಕಿರುಕುಳ ನೀಡಿದ ಮೂವರು ಯುವಕರನ್ನು ಗೋವಾ ಪೊಲೀಸರು ಬಂಧಿಸಿದ್ದರು. ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್​​ ಬೆನ್ನಲ್ಲೇ ಪೊಲೀಸರು ಕ್ರಮಕೈಗೊಂಡಿದ್ದರು. ನವೆಂಬರ್​ 13ರಂದು ಘಟನೆ ನಡೆದಿದ್ದು, ವಿಡಿಯೋ ವೈರಲ್​ ಆಗಿತ್ತು. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ರಾವಂದೂರು ಹೋಬಳಿಯ ಬೋಗನಹಳ್ಳಿ ನಿವಾಸಿಗಳಾದ ಬಿ.ಆರ್. ಕಾರ್ತಿಕ್ (28), ಬಿ.ಎನ್. ಸಂತೋಷ್ (33) ಮತ್ತು ಬಿ.ಎನ್. ರವಿ ಬಂಧಿತರು. ಘಟನೆ ಬಳಿಕ … Continue reading ವಿದೇಶಿ ಮಹಿಳೆಯರಿಗೆ ಕಿರುಕುಳ: ಮೂವರು ಯುವಕರ ಬಂಧನ