ಸಹಖೈದಿಗಳಿಂದ ಕಿರುಕುಳ ಆರೋಪ: ಜೈಲಲ್ಲೇ ಆತ್ಮಹತ್ಯೆ ಮಾಡಿಕೊಂಡು ಕೈದಿ ಸಾವು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಬೀದರ್: ಜೈಲು ಸಿಬ್ಬಂದಿಯ ನಿರ್ಲಕ್ಷ್ಯ, ಸಹಖೈದಿಗಳ ಕಿರುಕುಳದಿಂದ ಜೈಲಿನಲ್ಲಿ ವಿಚಾರಣಾಧೀನ ಖೈದಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನ  ಹುಮನಾಬಾದ್ ನಲ್ಲಿ ನಡೆದಿದೆ. ಖಂಡಪ್ಪ ಮೇತ್ರೆ (46), ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಬಸವಕಲ್ಯಾಣ ತಾಲೂಕಿನ ಗೌರ್ ಗ್ರಾಮದ ನಿವಾಸಿಯಾಗಿದ್ದ ಖಂಡಪ್ಪ ಮೇತ್ರಿ. ಏಪ್ರಿಲ್ 14, 2025ರಂದು ನಡೆದ ತನ್ನ ಸ್ವಂತ ತಾಯಿ ಸುಂದರಾಬಾಯಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಹೆತ್ತತಾಯಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಹುಲಸೂರ ಪೊಲೀಸ್ ಠಾಣೆಯಲ್ಲಿ … Continue reading ಸಹಖೈದಿಗಳಿಂದ ಕಿರುಕುಳ ಆರೋಪ: ಜೈಲಲ್ಲೇ ಆತ್ಮಹತ್ಯೆ ಮಾಡಿಕೊಂಡು ಕೈದಿ ಸಾವು