Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್ ಟ್ಯಾಕ್ಸಿ ಸೇವೆ ನೀಡುವ ವಾಹನ ವಶಕ್ಕೆ ಪಡೆದು ದಂಡ, ಸಾರ್ವಜನಿಕರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ
ಕರ್ನಾಟಕಪ್ರಮುಖ

ಬೈಕ್ ಟ್ಯಾಕ್ಸಿ ಸೇವೆ ನೀಡುವ ವಾಹನ ವಶಕ್ಕೆ ಪಡೆದು ದಂಡ, ಸಾರ್ವಜನಿಕರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೈಕ್ ಟ್ಯಾಕ್ಸಿ ಸೇವೆ ನೀಡುವ ವಾಹನ ವಶಕ್ಕೆ ಪಡೆದು ದಂಡ ವಿಧಿಸಲಾಗಿದೆ. ಬೈಕ್ ಟ್ಯಾಕ್ಸಿ ಸೇವೆಯನ್ನು ಪಡೆಯದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 6421 of 2022(MV) ಗೆ ಸಂಬಂದಿಸಿದಂತೆ ದಿನಾಂಕ: 02-04-2025 ರಂದು ಹೊರಡಿಸಿರುವ ಆದೇಶದಲ್ಲಿ ಒM/S Uber India System Pvt. Ltd Ropper, Transpatation Service Pvt.Ltd ಮತ್ತು ANI Technologics Pvt.Ltd ರವರು ಸಾರ್ವಜನಿಕರಿಗೆ ನೀಡುತ್ತಿರುವ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಿರುತ್ತಾರೆ.

 

ಘನ ನ್ಯಾಯಾಲಯದ ಆದೇಶದ ವಿರುದ್ದ ಈ Aggrigrater Company ಗಳು ದ್ವಿ- ಸದಸ್ಯ ಪೀಠದ ಮುಂದೆ ರಿಟ್ Appeal ಅನ್ನು ಸಲ್ಲಿಸಿದ್ದು, ಪ್ರಕರಣ ವಿಚಾರಣೆಗೆ ಬಾಕಿ ಇರುತ್ತದೆ. ಆದಾಗ್ಯೂ ಈ ಅಗ್ರಿಗೇಟರ್ ಕಂಪನಿಗಳು ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಮ್ಮ ಮೊಬೈಲ್ ಅಪ್ಲಿಕೇಶನ್ ಮೂಲಕ ಅನಧಿಕೃತವಾಗಿ ಬೈಕ್ ಟ್ಯಾಕ್ಸಿ ಸೇವೆಯನ್ನು ಪ್ರಾರಂಬಿಸಿವೆ.

Share This Article
Facebook Twitter Copy Link Print
Previous Article ASTRO | ಇಂದು ತ್ರಿಗ್ರಾಹಿ,‌ ಆದಿತ್ಯ ಮಂಗಳ ಯೋಗ: ಈ ಐದು ರಾಶಿಗಳ ಜನರಿಗೆ ಭಾರೀ ಅದೃಷ್ಟ
Next Article ಶಾಲಾ ಬಾಲಕಿಯ ಮೇಲೆ ಅತ್ಯಾಚಾರ : ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಜೀವನ ಪರ್ಯಾಂತ ಜೈಲು ಶಿಕ್ಷೆ

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?