ಪ್ರಧಾನಿಗೆ ಪತ್ರ ಬರೆದ 8 ನೇ ತರಗತಿ ಬಾಲಕ; ಪತ್ರದಲ್ಲೇನಿದೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಹಲವು ವರ್ಷಗಳಿಂದ ಗ್ರಾಮದಲ್ಲಿ ಮೂಲಸೌಕರ್ಯಗಳಿಲ್ಲದೆ ಒದ್ದಾಡುತ್ತಿದ್ದಾರೆ. ಈ ಸಮಸ್ಯೆಯನ್ನು ನಗರಸಭೆಯ ಗಮನಕ್ಕೆ ತಂದರೂ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ಗದಗನ ಬೆಟಗೇರಿ ಗ್ರಾಮದ 8 ನೇ ತರಗತಿಯ ವಿದ್ಯಾರ್ಥಿಯೋರ್ವ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾನೆ. ಹದಗೆಟ್ಟ ರಸ್ತೆ, ಚರಂಡಿಯ ಅವ್ಯವಸ್ಥೆ ಸೇರಿದಂತೆ ಬೆಟಗೇರಿಯ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುವ ರಸ್ತೆಯಲ್ಲಿ ಗ್ರಾಮಸ್ಥರಿಗೆ ಓಡಾಡಲು ಕಷ್ಟವಾಗುತ್ತಿದೆ. ದಿನನಿತ್ಯ ಮನೆಯ ಮುಂದೆ ಆಟವಾಡುವದೂ ಕಷ್ಟವಾಗಿದೆ ಎಂದು … Continue reading ಪ್ರಧಾನಿಗೆ ಪತ್ರ ಬರೆದ 8 ನೇ ತರಗತಿ ಬಾಲಕ; ಪತ್ರದಲ್ಲೇನಿದೆ?