ಇಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಇಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಅವರನ್ನ ಭೇಟಿಯಾಗಲಿದ್ದಾರೆ. ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ ರಾಜ್ಯದ ಕಬ್ಬು ಬೆಳೆಗಾರರು ಹಾಗೂ ರೈತರ ಸಮಸ್ಯೆಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚಿಸಲಿದ್ದಾರೆ. ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ರಾಹುಲ್ ಗಾಂಧಿ ಸೂಚನೆ ಮೇರೆಗೆ ಇಂದು ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ … Continue reading ಇಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ